Checked elsewhere / FACTLY

“2013ರಲ್ಲಿ ಪಾಟ್ನಾದಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಪಾಲ್ಗೊಂಡ ಉಗ್ರವಾದಿ ಕಾಂಗ್ರೆಸ್ ಪಕ್ಷದ ಪರವಾಗಿ ಬಿಹಾರದಲ್ಲಿ ನಾಮಪತ್ರ ಸಲ್ಲಿಸುತ್ತಿರುವಾಗ ಬಂಧಿಸಿದ ಪೋಲೀಸರು.”
Social media posts Claim dated 24 Oct 2020.
FACTLY rated thisFALSE

What FACTLY found

ಪೋಟೋದಲ್ಲಿ ಕಾಣಿಸುತ್ತಿರುವ ವ್ಯಕ್ತಿ ಬಿಹಾರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಲ್ಲ. ಅವರು ಮಹಾಘಟಬಂಧನ್ ಮೈತ್ರಿಕೂಟದ ಸಿಪಿಐ-ಎಂಎಲ್ ಪಕ್ಷದ ಅಭ್ಯರ್ಥಿ ಆಫ್ತಾಬ್ ಆಲಂ ಆಗಿದ್ದಾರೆ. ಸರ್ಕಾರಿ ಕೆಲಸದಲ್ಲಿ ಮಧ್ಯಪ್ರವೇಶ ಮಾಡಿದ ಆರೋಪದ ಮೇಲೆ ಮುಝಾಪುರ್ ಜಿಲ್ಲಾಧಿಕಾರಿ ಆದೇಶದ ಮೇರೆಗೆ ಅಪ್ತಾಬ್ ಆಲಂರನ್ನು ಪೋಲೀಸರು ಬಂಧಿಸಿದರು. 2013ರಲ್ಲಿ ಪಾಟ್ನಾ ನಗರದಲ್ಲಿ ನಡೆದ ಬಾಂಬ್ ದಾಳಿಗೂ, ಆಫ್ತಾಬ್ ಆಲಂಗೂ ಯಾವುದೇ ಸಂಬಂಧವಿಲ್ಲ. ಆದ್ದರಿಂದ ಪೋಸ್ಟ್‌ನಲ್ಲಿನ ಪ್ರತಿಪಾದನೆ ತಪ್ಪಾಗಿದೆ.

Their words, from the summary they publish with the rating.

In short

This claim spread on social media around 24 October 2020. FACTLY (India) looked into it and published its finding on 6 November 2020, 13 days later. Its rating was “FALSE”.

Where the claim appeared

Links recorded by FACTLY. Some posts may have been deleted since.

This check was done by FACTLY, not by DoesItStand. We list it so you can find it. Their full evidence and reasoning are in their article.