Checked elsewhere / FACTLY

“2014ರ ಮೊದಲು ಮತ್ತು ನಂತರ ಕಾಶ್ಮೀರದ ಪರಿಸ್ಥಿತಿಯನ್ನು ಹೋಲುವ ದೃಶ್ಯಗಳು.”
Social media posts Claim dated 15 Mar 2022.
FACTLY rated thisFALSE

What FACTLY found

31 ಮೇ 2019 ರಂದು ಶ್ರೀನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ ಮುಸುಕುಧಾರಿ ವ್ಯಕ್ತಿಗಳು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ವಾಹನದ ಮೇಲೆ ಕಲ್ಲು ತೂರಿ, ದಾಳಿ ಮಾಡಿರುವುದಾಗಿ ಹಲವಾರು ಮಾಧ್ಯಮಗಳು ವರದಿ ಮಾಡಿವೆ. ವಾಹನವೊಂದಕ್ಕೆ ವ್ಯಕ್ತಿಯನ್ನು ಕಟ್ಟಿ ಹಾಕಿ ವಾಹನ ಚಲಾಯಿಸಿರುವ ಘಟನೆಯು 2017ರಲ್ಲಿ ವರದಿಯಾಗಿದೆ. ಈ ಎರಡೂ ಘಟನೆಗಳ ಸಮಯದಲ್ಲಿ ನರೇಂದ್ರ ಮೋದಿ ಅವರು ಭಾರತದ ಪ್ರಧಾನಿಯಾಗಿದ್ದರು. ಆದ್ದರಿಂದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪುದಾರಿಗೆಳೆಯುವಂತಿದೆ.

Their words, from the summary they publish with the rating.

In short

This claim spread on social media around 15 March 2022. FACTLY (India) looked into it and published its finding on 11 April 2022, 27 days later. Its rating was “FALSE”.

Where the claim appeared

Links recorded by FACTLY. Some posts may have been deleted since.

This check was done by FACTLY, not by DoesItStand. We list it so you can find it. Their full evidence and reasoning are in their article.