Checked elsewhere / FACTLY

“2022 ರ ಚಲನಚಿತ್ರ ‘ದಿ ಕಾಶ್ಮೀರ್ ಫೈಲ್ಸ್’ ಅತ್ಯುತ್ತಮ ಚಲನಚಿತ್ರಕ್ಕಾಗಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಗೆದ್ದಿದೆ.”
Social media posts Claim dated 20 Feb 2023.
FACTLY rated thisMISLEADING

What FACTLY found

ಈ ಪ್ರಶಸ್ತಿಯು ಸಿನಿಮಾ ಕ್ಷೇತ್ರದಲ್ಲಿ ಭಾರತ ಸರ್ಕಾರವು ವಾರ್ಷಿಕವಾಗಿ ನೀಡುವ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಸಂಬಂಧಿಸಿಲ್ಲ. ದಿ ಕಾಶ್ಮೀರ್ ಫೈಲ್ಸ್ ಚಲನಚಿತ್ರವು 2016 ರಲ್ಲಿ ಸ್ಥಾಪಿಸಲಾದ ದಾದಾಸಾಹೇಬ್ ಫಾಲ್ಕೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ (DPIFF) ನೀಡಿದ ಪ್ರಶಸ್ತಿಯನ್ನು ಗೆದ್ದುಕೊಂಡಿತು. ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು 1969 ರಲ್ಲಿ ಕೇಂದ್ರ ಸರ್ಕಾರ ಸ್ಥಾಪಿಸಿತು. ಮೂಲತಃ, ಪ್ರಶಸ್ತಿಯು ಅತ್ಯುತ್ತಮ ಚಿತ್ರ ವಿಭಾಗವನ್ನು ಹೊಂದಿರಲಿಲ್ಲ. ಭಾರತೀಯ ಚಿತ್ರರಂಗದ ಬೆಳವಣಿಗೆಗೆ ಕಾರಣಕರ್ತರಾದವರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಆದ್ದರಿಂದ ಪೋಸ್ಟ್‌ನಲ್ಲಿ ಮಾಡಿದ ಕ್ಲೇಮ್ ತಪ್ಪುದಾರಿಗೆಳ...

Their words, from the summary they publish with the rating.

In short

This claim spread on social media around 20 February 2023. FACTLY (India) looked into it and published its finding on 9 March 2023, 17 days later. Its rating was “MISLEADING”.

Where the claim appeared

Links recorded by FACTLY. Some posts may have been deleted since.

This check was done by FACTLY, not by DoesItStand. We list it so you can find it. Their full evidence and reasoning are in their article.