“ಐಸಿಸಿ ವಿಶ್ವಕಪ್ 2023 ಟ್ರೋಫಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ಯಾಟ್ ಕಮಿನ್ಸ್ ಅವರನ್ನು ನಿರ್ಲಕ್ಷಿಸುತ್ತಿರುವುದನ್ನು ತೋರಿಸುವ ವೀಡಿಯೊ.”
What FACTLY found
ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ವೀಡಿಯೊ ಕ್ಲಿಪ್ ಮಾಡಲ್ಪಟ್ಟಿದೆ. ವಿಶ್ವಕಪ್ ಫೈನಲ್‌ನಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ ಜಯಗಳಿಸಿದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾಟ್ ಕಮಿನ್ಸ್‌ಗೆ ಅಭಿನಂದನೆಗಳನ್ನು ಸಲ್ಲಿಸಿದರು ಮತ್ತು ಟ್ರೋಫಿ ಪ್ರದಾನ ಸಮಾರಂಭದಲ್ಲಿ ಅವರೊಂದಿಗೆ ಹಸ್ತಲಾಘವ ಮಾಡಿದ್ದಾರೆ. ಟ್ರೋಫಿ ಪ್ರದಾನದ ನಂತರ ನರೇಂದ್ರ ಮೋದಿ ವೇದಿಕೆಯಿಂದ ನಿರ್ಗಮಿಸಿದಾಗ ರೆಕಾರ್ಡ್ ಮಾಡಿದ ಕ್ಲಿಪ್ ಅನ್ನು ಪೋಸ್ಟ್ ಹಂಚಿಕೊಂಡಿದೆ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಕ್ಲೇಮ್ ಸುಳ್ಳಾಗಿದೆ.
Their words, from the summary they publish with the rating.
In short
This claim spread on social media. FACTLY (India) looked into it and published its finding on 12 December 2023. Its rating was “MISLEADING”.
Where the claim appeared
- Facebook posthttps://www.facebook.com/reel/1019217992623924
Links recorded by FACTLY. Some posts may have been deleted since.
This check was done by FACTLY, not by DoesItStand. We list it so you can find it. Their full evidence and reasoning are in their article.