“22 ಜನವರಿ 2024 ರಂದು ಅಯೋಧ್ಯೆ ರಾಮಮಂದಿರದಲ್ಲಿ ನಡೆಯಲಿರುವ ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆಹ್ವಾನ ಬಂದಿಲ್ಲ.”
Social media posts
Claim dated 21 Jan 2024.
FACTLY rated thisFALSE
What FACTLY found
ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಅಲೋಕ್ ಕುಮಾರ್, ದೇವಾಲಯ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಮತ್ತು ಆರ್‌ಎಸ್‌ಎಸ್ ಮುಖಂಡ ರಾಮ್ ಲಾಲ್ ಅವರು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ 12 ಜನವರಿ 2024 ರಂದು ಆಹ್ವಾನ ಪತ್ರವನ್ನು ಹಸ್ತಾಂತರಿಸಿದರು.ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಕ್ಲೇಮ್ ತಪ್ಪಾಗಿದೆ.
Their words, from the summary they publish with the rating.
Where the claim appeared
- Facebook posthttps://www.facebook.com/plingappa/posts/pfbid031WENfxU5q4Mpwgtmzxnbn5PFTQYvVGQHw81L1jmNh…
Links recorded by FACTLY. Some posts may have been deleted since.
This check was done by FACTLY, not by DoesItStand. We list it so you can find it. Their full evidence and reasoning are in their article.