“ಚಂದ್ರಯಾನ-3 ಯಶಸ್ವಿಯಾಗಿ ಚಂದ್ರನ ಮೇಲೆ ಇಳಿದ ನಂತರ ಇಸ್ರೋ ವಿಜ್ಞಾನಿಗಳು ನೃತ್ಯ ಮಾಡುತ್ತಿರುವ ದೃಶ್ಯಗಳು.”
Social media posts
Claim dated 24 Aug 2023.
FACTLY rated thisFALSE
What FACTLY found
ಈ ವೀಡಿಯೊವನ್ನು ಜುಲೈ 2023 ರಲ್ಲಿ G20 ಬಾಹ್ಯಾಕಾಶ ಆರ್ಥಿಕ ನಾಯಕರ ಸಭೆಯ ಸಾಂಸ್ಕೃತಿಕ ರಾತ್ರಿ ಕಾರ್ಯಕ್ರಮದ ಸಮಯದಲ್ಲಿ ಚಿತ್ರೀಕರಿಸಲಾಗಿದೆ. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿಯನ್ ನ್ಯೂಸ್ ವರದಿಗಾರ ಸಿದ್ಧಾರ್ಥ್ ಎಂಪಿ, ಚಂದ್ರಯಾನ-3 ಸಾಫ್ಟ್ ಲ್ಯಾಂಡಿಂಗ್ ನಂತರ ಈ ವಿಡಿಯೋವನ್ನು ಚಿತ್ರೀಕರಿಸಿ ಟ್ವಿಟರ್ನಲ್ಲಿ ಅಪ್ಲೋಡ್ ಮಾಡಿದ್ದು, ಚಂದ್ರಯಾನ-3 ರ ಯಶಸ್ಸಿಗೆ ಇಸ್ರೋ ತಂಡವನ್ನು ಅಭಿನಂದಿಸಿದ್ದಾರೆ. ಆದ್ದರಿಂದ, ಪೋಸ್ಟ್ನಲ್ಲಿ ಮಾಡಿದ ಕ್ಲೇಮ್ ತಪ್ಪಾಗಿದೆ.
Their words, from the summary they publish with the rating.
Where the claim appeared
Links recorded by FACTLY. Some posts may have been deleted since.
This check was done by FACTLY, not by DoesItStand. We list it so you can find it. Their full evidence and reasoning are in their article.