Checked elsewhere / FACTLY

“74ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಶ್ರೀನಗರದ ಲಾಲ್ ಚೌಕ್ ನಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಹಾರಿಸಲಾಗಿದೆ.”
Social media posts Claim dated 15 Aug 2020.
FACTLY rated thisFALSE

What FACTLY found

ಇದು ಕಂಪ್ಯೂಟರ್ ತಂತ್ರಾಂಶದ ಮೂಲಕ ತಿರುಚಿರುವ (ಮಾರ್ಫ್) ಚಿತ್ರ. ಲಾಲ್ ಚೌಕ್, ಶ್ರೀನಗರ ಮತ್ತು ಭಾರತೀಯ ಧ್ವಜದ ಎರಡು ಪ್ರತ್ಯೇಕ ಚಿತ್ರಗಳನ್ನು ಡಿಜಿಟಲ್ ರೀತಿಯಲ್ಲಿ ಮಾರ್ಪಡಿಸಲಾಗಿದ್ದು, ಲಾಲ್ ಚೌಕ್ ನಲ್ಲಿ ಭಾರತೀಯ ತ್ರಿವರ್ಣ ಧ್ವಜ ಹಾರಾಡುತ್ತಿರುವಂತೆ ತೋರಿಸಲಾಗಿದೆ. ಆದ್ದರಿಂದ ಪೋಸ್ಟ್ ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

Their words, from the summary they publish with the rating.

Where the claim appeared

Links recorded by FACTLY. Some posts may have been deleted since.

This check was done by FACTLY, not by DoesItStand. We list it so you can find it. Their full evidence and reasoning are in their article.