“22 ಜನವರಿ 2024 ರಂದು ಅಯೋಧ್ಯೆ ರಾಮಮಂದಿರದಲ್ಲಿ ನಡೆಯಲಿರುವ ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆಹ್ವಾನ ಬಂದಿಲ್ಲ.”
FACTLY says: ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಅಲೋಕ್ ಕುಮಾರ್, ದೇವಾಲಯ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಮತ್ತು ಆರ್ಎಸ್ಎಸ್ ಮುಖಂಡ ರಾಮ್ ಲಾಲ್ ಅವರು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ 12 ಜನವರಿ 2024 ರಂದು ಆಹ್ವಾನ ಪತ್ರ…