“ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಅವರೊಂದಿಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಸೂರ್ಯ ಕಾಂತ್ ಮತ್ತು JB ಪರ್ದಿವಾಲಾ ಅವರ ಫೋಟೋ”
FACTLY says: ಪೋಸ್ಟ್ ಮಾಡಿದ ಫೋಟೋದಲ್ಲಿ ಸುಪ್ರೀಂ ನ್ಯಾಯಾಧೀಶರಾದ ಸೂರ್ಯ ಕಾಂತ್ ಮತ್ತು ಜೆಬಿ ಪರ್ದಿವಾಲಾ ಇಲ್ಲ. ಫೋಟೋದಲ್ಲಿರುವ ವ್ಯಕ್ತಿಗಳು – ಪ್ರಣಯ್ ರಾಯ್, ರಾಧಿಕಾ ರಾಯ್, ಪಿ ತಿಯಾಗ ರಾಜನ್, ಬೃಂದಾ ಕಾರಟ್, ಪ್ರಕಾಶ್ ಕಾರಟ್, ಎನ್ ರಾಮ್ ಮತ್ತು ದೀಪಾಲಿ ಸಿಕಂದ್. ಆದ್ದರಿಂದ ಪೋಸ್ಟ್ನಲ್ಲಿ ಮಾಡಲಾದ ಪ್ರತಿಪಾದನೆ ತ…