“ಪಂಜಾಬ್ ಸಿಎಂ ಚರಣಜಿತ್ ಸಿಂಗ್ ಚನ್ನಿ ಕ್ರೈಸ್ತರ ದೀಕ್ಷಾಸ್ನಾನ ಪಡೆಯುವ ವಿಡಿಯೋ.”
FACTLY says: ವೈರಲ್ ಆಗಿರುವ ವೀಡಿಯೋದಲ್ಲಿರುವ ವ್ಯಕ್ತಿ ಪಂಜಾಬ್ ಸಿಎಂ ಚರಣಜಿತ್ ಸಿಂಗ್ ಚನ್ನಿ ಅವರೊಂದಿಗೆ ಯಾವುದೇ ಸಾಮ್ಯತೆಯನ್ನು ಹೊಂದಿಲ್ಲ. ವಿಡಿಯೋದಲ್ಲಿ ಇರುವ ಪಾದ್ರಿಯು, ದೀಕ್ಷಾಸ್ನಾನ ಪಡೆಯುತ್ತಿರುವ ವ್ಯಕ್ತಿಯ ಹೆಸರು ‘ಸಿಮ್ರಂಜೀತ್ ಸಿಂಗ್’ ಎಂದು ಹೇಳುವುದನ್ನು ಸ್ಪಷ್ಟವಾಗಿ ಕೇಳಬಹುದು. ಒಂದು ವೇಳೆ ಚ…