“ಇದು ಊದು ಪಾವೈ ವಿಡಿಯೋ, ಇದು ಔಷಧೀಯ ಸಸಿಯಾಗಿದ್ದು, ಶಬ್ದದೊಂದಿಗೆ ಪರಾಗವನ್ನು ಹೊರ ಹಾಕುತ್ತದೆ.”
FACTLY says: ಈ ವಿಡಿಯೋವು 3ಡಿ ಕಲಾವಿದ ಲ್ಯೂಕ್ಪೆನ್ರಿ ಎಂಬವರು ಸೃಷ್ಟಿಸಿದ್ದು, ವಾಸ್ತವವಾಗಿ ಇದು ಡಿಜಿಟಲ್ಶಬ್ದದ ಕಲೆಯಾಗಿದೆ. Foundation.appನಲ್ಲಿ ಲ್ಯೂಕ್ಅವರು ಈ ಕಲೆಯನ್ನು ಹರಾಜಿಗೂ ಇರಿಸಿದ್ದರು. ಆದುದರಿಂದ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.