Checked elsewhere / FACTLY

“AIMIM ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ RSS ಅಧ್ಯಕ್ಷ ಮೋಹನ್ ಭಾಗವತ್ ಜೊತೆಗೆ ಕುಳಿತಿರುವ ಫೋಟೋ.”
Social media posts Claim dated 21 Dec 2021.
FACTLY rated thisFALSE

What FACTLY found

ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ಫೋಟೋ ಎಡಿಟ್ ಮಾಡಲಾಗಿದೆ. ಮೂಲ ಚಿತ್ರದಲ್ಲಿ ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ಅವರ ಪಕ್ಕದಲ್ಲಿ ಮೋಹನ್ ಭಾಗವತ್ ಕುಳಿತಿದ್ದು ಅದನ್ನು ತಿರುಚಿ AIMIM ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕೂತಿರುವಂತೆ ಎಡಿಟ್ ಮಾಡಲಾಗಿದೆ. ಭಾರತದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕೃತ ನಿವಾಸದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೋಹನ್ ಭಾಗವತ್ ಮತ್ತು ಮುಲಾಯಂ ಸಿಂಗ್ ಯಾದವ್ ಭಾಗವಹಿಸಿದ್ದಾಗ ಈ ಫೋಟೋ ತೆಗೆಯಲಾಗಿದೆ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

Their words, from the summary they publish with the rating.

In short

This claim spread on social media around 21 December 2021. FACTLY (India) looked into it and published its finding on 31 May 2022, 161 days later. Its rating was “FALSE”.

Where the claim appeared

Links recorded by FACTLY. Some posts may have been deleted since.

This check was done by FACTLY, not by DoesItStand. We list it so you can find it. Their full evidence and reasoning are in their article.