“ಇತ್ತೀಚೆಗೆ ಭಾರತದ ಗಡಿಯಲ್ಲಿ ಹುತಾತ್ಮರಾದ ದೊಡ್ಡ ಮೀಸೆ ಹೊಂದಿರುವ BSF ಯೋಧನ ವೀಡಿಯೊ.”
Social media posts
Claim dated 23 Aug 2022.
FACTLY rated thisFALSE
What FACTLY found
ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಫೋಟೋವು ಸೆಪ್ಟೆಂಬರ್ 2019 ರಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಭಾರತೀಯ ಸೇನಾ ಯೋಧ ರಾಜೇಂದರ್ ಸಿಂಗ್ ಅವರ ಮೃತ ದೇಹವನ್ನು ತೋರಿಸುತ್ತದೆ. ವೀಡಿಯೊದಲ್ಲಿ ಕಂಡುಬರುವ ವ್ಯಕ್ತಿ ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶದ ನಡುವಿನ ಗಡಿ ಕರ್ತವ್ಯ ಮಾಡುತ್ತಿರುವ ವೀರೇಂದ್ರ ಸಿಂಗ್ ಆಗಿದ್ದು ಅವರು ಜೀವಂತವಾಗಿದ್ದಾರೆ ಎಂದು ಬಿಎಸ್ಎಫ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆದ್ದರಿಂದ, ಪೋಸ್ಟ್ ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
Their words, from the summary they publish with the rating.
Where the claim appeared
Links recorded by FACTLY. Some posts may have been deleted since.
This check was done by FACTLY, not by DoesItStand. We list it so you can find it. Their full evidence and reasoning are in their article.