Checked elsewhere / FACTLY

“ಈ ದೇಶದ ಬಡ ಜನರನ್ನು ಮರುಳು ಮಾಡಲು ಪಿಎಂ ನರೇಂದ್ರ ಮೋದಿ ಅವರ ಮಾತುಗಳನ್ನು ಬಹಿರಂಗಪಡಿಸುವ ವಿಡಿಯೋ.”
Social media posts Claim dated 22 Mar 2021.
FACTLY rated thisFALSE

What FACTLY found

ಪೋಸ್ಟ್‌ನಲ್ಲಿ ಹಂಚಲಾದ ವೀಡಿಯೊ ಪೂರ್ಣ ವೀಡಿಯೊದ ಅಲ್ಪ ಭಾಗ ಮಾತ್ರ. ಮೂಲ ವೀಡಿಯೊದ ವಿಸ್ತೃತ ಆವೃತ್ತಿಯಲ್ಲಿ’ಅಧಿಕಾರದಲ್ಲಿರಲು ಕಾಂಗ್ರೆಸ್ ಪಕ್ಷ ಬಳಸುವ ಸೂತ್ರ ಇದು’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಉಲ್ಲೇಖಿಸಿದ್ದಾರೆ. ಅಸ್ಸಾಂನ ಬೊಖಕತ್ ಪಟ್ಟಣದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ವೇಳೆ ಪ್ರಧಾನಿ ನರೇಂದ್ರ ಮೋದಿ ಈ ಹೇಳಿಕೆ ನೀಡಿದ್ದಾರೆ. ಪಶ್ಚಿಮ ಬಂಗಾಳ ಚುನಾವಣೆಗೆ ಇದಕ್ಕೂ ಯಾವುದೇ ಸಂಬಂಧವಿಲ್ಲ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

Their words, from the summary they publish with the rating.

In short

This claim spread on social media around 22 March 2021. FACTLY (India) looked into it and published its finding on 28 March 2021, 6 days later. Its rating was “FALSE”.

Where the claim appeared

Links recorded by FACTLY. Some posts may have been deleted since.

This check was done by FACTLY, not by DoesItStand. We list it so you can find it. Their full evidence and reasoning are in their article.