Checked elsewhere / FACTLY

“ಅಯೋಧ್ಯೆಯಲ್ಲಿ ಭಗವಾನ್ ರಾಮನ ವಿಗ್ರಹವನ್ನು ಪ್ರತಿಷ್ಠಾಪಿಸಿದ ನಂತರ ವಾನರಸೈನ್ಯ (ಮಂಗಗಳ ಗುಂಪು) ಸಂತೋಷಪಡುವ ಮತ್ತು ಗಂಟೆ ಬಾರಿಸುವ ದೃಶ್ಯಗಳು.”
Social media posts Claim dated 25 Jan 2024.
FACTLY rated thisFALSE

What FACTLY found

ಈ ವೀಡಿಯೊವನ್ನು 2017 ರಿಂದ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ. ಆದರೆ, ಈ ವೀಡಿಯೋವನ್ನು ಯಾವಾಗ ಮತ್ತು ಎಲ್ಲಿ ತೆಗೆಯಲಾಗಿದೆ ಎಂಬುದು ನಿಖರವಾಗಿ ತಿಳಿದಿಲ್ಲ. ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಉದ್ಘಾಟನೆ ಸಮಾರಂಭಕ್ಕೂ ಮುನ್ನ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ರಾಮಮಂದಿರ ಉದ್ಘಾಟನಾ ಸಮಾರಂಭದ ನಂತರ ಕೋತಿಗಳ ಗುಂಪು ಗಂಟೆ ಬಾರಿಸಿರುವ ಬಗ್ಗೆ ವರದಿಯಾಗಿಲ್ಲ. ಹಾಗಾಗಿ ಪೋಸ್ಟ್‌ನಲ್ಲಿ ಹೇಳಿರುವುದು ತಪ್ಪು.

Their words, from the summary they publish with the rating.

In short

This claim spread on social media around 25 January 2024. FACTLY (India) looked into it and published its finding on 31 January 2024, 6 days later. Its rating was “FALSE”.

Where the claim appeared

Links recorded by FACTLY. Some posts may have been deleted since.

This check was done by FACTLY, not by DoesItStand. We list it so you can find it. Their full evidence and reasoning are in their article.