Checked elsewhere / FACTLY

“‘ದಿ ಕಾಶ್ಮೀರ್ ಫೈಲ್ಸ್ ಸಿನಿಮಾ’ ನಿರ್ದೇಶಕ ವಿವೇಕ್ ರಂಜನ್ ಅಗ್ನಿಹೋತ್ರಿ ಅವರು ತಮ್ಮ ಸಿನಿಮಾ ಲಾಭದಿಂದ ಕಾಶ್ಮೀರಿ ಹಿಂದೂಗಳಿಗೆ ಮನೆಗಳನ್ನು ನಿರ್ಮಿಸಿಕೊಡುವುದಾಗಿ ವಾಗ್ದಾನ ಮಾಡಿದರು.”
Social media posts Claim dated 19 Mar 2022.
FACTLY rated thisFALSE

What FACTLY found

‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್ ರಂಜನ್ ಅಗ್ನಿಹೋತ್ರಿ ಕಾಶ್ಮೀರದಲ್ಲಿ ಹಿಂದೂಗಳಿಗೆ ಮನೆಗಳನ್ನು ನಿರ್ಮಿಸಿ ಕೊಡುವ ಯಾವುದೇ ಘೋಷಣೆ ಮಾಡಲಿಲ್ಲ. ‘ಕರ್ಣಿ ಸೇನಾ’ ರಾಷ್ಟ್ರೀಯ ಅಧ್ಯಕ್ಷ ಸೂರಜ್ ಪಾಲ್ ಅಮ್ಮು ಇತ್ತೀಚೆಗೆ ‘ಝೀ ಸ್ಟುಡಿಯೋಸ್’ ಮತ್ತು ವಿವೇಕ್ ಅಗ್ನಿಹೋತ್ರಿಗೆ ‘ದಿ ಕಾಶ್ಮೀರ್ ಫೈಲ್ಸ್’ ಲಾಭದ 50% ಅನ್ನು ಕಾಶ್ಮೀರಿ ಪಂಡಿತರ ಕಲ್ಯಾಣಕ್ಕಾಗಿ ಸಹಾಯ ಮಾಡುವಂತೆ ಮನವಿ ಮಾಡಿದ್ದರು. ಮಧ್ಯಪ್ರದೇಶದ ಐಎಎಸ್ ಅಧಿಕಾರಿಯೊಬ್ಬರ ಇದೇ ರೀತಿಯ ವಿನಂತಿಗೆ ಪ್ರತಿಕ್ರಿಯಿಸಿದ ವಿವೇಕ್ ಅಗ್ನಿಹೋತ್ರಿ ಅವರು ತಮ್ಮ ಚಲನಚಿತ್ರದ ಲಾಭ ಮತ್ತು ಐಎಎಸ್ ಅಧಿಕಾರಿಯಾಗಿ ಅವರ ಶಕ್ತಿಯಿಂದ ಕಾಶ್ಮೀರಿ ಪಂಡಿತರಿಗೆ ಹೇಗೆ ಸಹಾ...

Their words, from the summary they publish with the rating.

Where the claim appeared

Links recorded by FACTLY. Some posts may have been deleted since.

This check was done by FACTLY, not by DoesItStand. We list it so you can find it. Their full evidence and reasoning are in their article.