Checked elsewhere / FACTLY

“ದಾವಣಗೆರೆ ಜಿಲ್ಲೆಯ ಚನ್ನಗಿರಿಯ ಕೆರೆಬಿಳಚಿ ಗ್ರಾಮದಲ್ಲಿ ಹಿಂದೂಗಳೇ ಇಲ್ಲ, ಆ ಗ್ರಾಮದ ಎಲ್ಲ ಜನರು ಮುಸ್ಲಿಮರು.”
Social media posts Claim dated 26 May 2024.
FACTLY rated thisMISLEADING

What FACTLY found

2024 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ, ಭಾರತದ ಚುನಾವಣಾ ಆಯೋಗವು ಕರ್ನಾಟಕದ ಕೆರೆಬಿಳಚಿ ಗ್ರಾಮ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಗೆ ತಮ್ಮ ವೆಬ್‌ಸೈಟ್‌ನಲ್ಲಿ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿಡೇ. ಇದರ ಪ್ರಕಾರ ದಾವಣಗೆರೆ ಜಿಲ್ಲೆಯ ಕೆರೆಬಿಲ್ಚಿ ಗ್ರಾಮವು ಬಹುಸಂಖ್ಯಾ ಮುಸ್ಲಿಮರನ್ನು ಹೊಂದಿದೆ ಎಂಬುದು ಸ್ಪಷ್ಟವಾಗಿದೆ. ಹಾಗೆಯೇ ಇತರ ಧರ್ಮದವರು ಇದ್ದು, ಮುಸಲ್ಮಾನರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ ಎಂದು ತಿಳಿದಿದೆ. ಹಾಗಾಗಿ ಪೋಸ್ಟ್‌ನಲ್ಲಿ ಹೇಳಿರುವುದು ತಪ್ಪಾಗಿದೆ.

Their words, from the summary they publish with the rating.

In short

This claim spread on social media around 26 May 2024. FACTLY (India) looked into it and published its finding on 9 June 2024, 14 days later. Its rating was “MISLEADING”.

Where the claim appeared

Links recorded by FACTLY. Some posts may have been deleted since.

This check was done by FACTLY, not by DoesItStand. We list it so you can find it. Their full evidence and reasoning are in their article.