Checked elsewhere / FACTLY

“ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಹೊಸ ರೈಲು ನಿಲ್ದಾಣದ ದೃಶ್ಯಗಳು.”
Social media posts Claim dated 13 Jul 2021.
FACTLY rated thisFALSE

What FACTLY found

ಈ ವಿಡಿಯೋದಲ್ಲಿನ ದೃಶ್ಯಗಳು ಗುಜರಾತ್ ರಾಜಧಾನಿ ಗಾಂಧಿನಗರದಲ್ಲಿ ಹೊಸ ರೈಲ್ವೇ ನಿಲ್ದಾಣ ನಿರ್ಮಿಸುವುದನ್ನು ತೋರಿಸುತ್ತವೆ. 2020 ರ ವೇಳೆಗೆ ಅಯೋಧ್ಯೆ ರೈಲ್ವೇ ನಿಲ್ದಾಣದ ಆಧುನೀಕರಣಕ್ಕಾಗಿ ಕೇಂದ್ರ ಸರ್ಕಾರ 104.77 ಕೋಟಿ ರೂ ಘೋಷಿಸಿದೆ. ಆದರೆ ಅಯೋಧ್ಯೆ ರೈಲ್ವೇ ನಿಲ್ದಾಣದ ನವೀಕರಣ ಕಾರ್ಯ ಇನ್ನೂ ಪೂರ್ಣಗೊಂಡಿಲ್ಲ. ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವೀಡಿಯೊ ಅಯೋಧ್ಯೆ ರೈಲ್ವೇ ನಿಲ್ದಾಣಕ್ಕೆ ಸಂಬಂಧಿಸಿಲ್ಲ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ

Their words, from the summary they publish with the rating.

Where the claim appeared

Links recorded by FACTLY. Some posts may have been deleted since.

This check was done by FACTLY, not by DoesItStand. We list it so you can find it. Their full evidence and reasoning are in their article.