Checked elsewhere / FACTLY

“ಅಸೆಂಬ್ಲಿ ಚುನಾವಣೆಗೆ ಮುನ್ನ ಯುಪಿಯಲ್ಲಿ ಸ್ಮೃತಿ ಇರಾನಿ ಅವರ ಬೆಂಗಾವಲು ವಾಹನವನ್ನು ಜನರು ತಡೆಯುವ ಇತ್ತೀಚಿನ ವೀಡಿಯೊ.”
Social media posts Claim dated 11 Jan 2022.
FACTLY rated thisMISLEADING

What FACTLY found

ಈ ಘಟನೆಯು 2020 ರಲ್ಲಿ ನಡೆದಿದೆ. ಹತ್ರಾಸ್ ಅತ್ಯಾಚಾರ ಘಟನೆಯ ವೇಳೆ ಪ್ರತಿಭಟಿಸಿದ ಕೆಲವು ಕಾಂಗ್ರೆಸ್ ಕಾರ್ಯಕರ್ತರು ವಾರಣಾಸಿಯಲ್ಲಿ ಸ್ಮೃತಿ ಇರಾನಿ ಅವರ ಬೆಂಗಾವಲು ವಾಹನವನ್ನು ತಡೆದರು ಎಂದು ಹಲವಾರು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. ಹಾಗಾಗಿ ಈ ವೀಡಿಯೊ ಇತ್ತೀಚಿನದಲ್ಲ ಎಂದು ಖಚಿತವಾಗಿದೆ. ಆದ್ದರಿಂದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯು ತಪ್ಪಾಗಿದೆ.

Their words, from the summary they publish with the rating.

In short

This claim spread on social media around 11 January 2022. FACTLY (India) looked into it and published its finding on 18 February 2022, 38 days later. Its rating was “MISLEADING”.

Where the claim appeared

Links recorded by FACTLY. Some posts may have been deleted since.

This check was done by FACTLY, not by DoesItStand. We list it so you can find it. Their full evidence and reasoning are in their article.