Checked elsewhere / FACTLY

“ಭಾರತೀಯ ಕ್ರಿಕೆಟ್ ಆಟಗಾರ ಸಂಜು ಸ್ಯಾಮ್ಸನ್ ಈಗ ಐರ್ಲೆಂಡ್ ಕ್ರಿಕೆಟ್ ತಂಡವನ್ನು ಮುನ್ನಡೆಸಲಿದ್ದಾರೆ.”
Social media posts Claim dated 25 Dec 2022.
FACTLY rated thisFALSE

What FACTLY found

ಐರ್ಲೆಂಡ್ ಕ್ರಿಕೆಟ್ ತಂಡವು ತಮ್ಮ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಲು ಸಂಜು ಸ್ಯಾಮ್ಸನ್‌ಗೆ ಪ್ರಸ್ತಾಪವನ್ನು ಮಾಡಿದೆ ಎಂದು ಹಲವು ಮುಖ್ಯವಾಹಿನಿಯ ಸುದ್ದಿ ವೆಬ್‌ಸೈಟ್‌ಗಳು ಇತ್ತೀಚೆಗೆ ವರದಿ ಮಾಡುವ ಲೇಖನಗಳನ್ನು ಪ್ರಕಟಿಸಿದ್ದವು. ಇದಲ್ಲದೆ, ಸಂಜು ಸ್ಯಾಮ್ಸನ್ ಅವರು ಭಾರತವನ್ನು ಪ್ರತಿನಿಧಿಸಲು ಬಯಸುತ್ತಾರೆ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಬೇರೆ ದೇಶಕ್ಕಾಗಿ ಆಡುವುದನ್ನು ಊಹಿಸಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಈ ಪ್ರಸ್ತಾಪವನ್ನು ನಯವಾಗಿ ನಿರಾಕರಿಸಿದ್ದಾರೆ ಎಂದು ಈ ಸುದ್ದಿ ವರದಿಗಳು ವರದಿ ಮಾಡಿವೆ. ಸ್ಪಷ್ಟೀಕರಣಕ್ಕಾಗಿ ಇ-ಮೇಲ್ ವಿನಂತಿಗೆ ಪ್ರತಿಕ್ರಿಯಿಸಿದ ಐರ್ಲೆಂಡ್ ಕ್ರಿಕೆಟ್ ಮಂಡಳಿಯು ಈ ಸುದ್ದ...

Their words, from the summary they publish with the rating.

In short

This claim spread on social media around 25 December 2022. FACTLY (India) looked into it and published its finding on 28 December 2022, 3 days later. Its rating was “FALSE”.

Where the claim appeared

Links recorded by FACTLY. Some posts may have been deleted since.

This check was done by FACTLY, not by DoesItStand. We list it so you can find it. Their full evidence and reasoning are in their article.