“ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಹಿಂದೂಗಳನ್ನು ಇಸ್ಲಾಂಗೆ ಪರಿವರ್ತಿಸುತ್ತೇನೆ ಎಂದು ಮುಸ್ಲಿಂ ವ್ಯಕ್ತಿಯೊಬ್ಬರು ಹೇಳುತ್ತಿರುವ ವಿಡಿಯೋ.”
What FACTLY found
ಇದು ಬಾಂಗ್ಲಾದೇಶದ ಹಳೆಯ ವೀಡಿಯೊ; 2024 ರ ಸಾರ್ವತ್ರಿಕ ಚುನಾವಣೆಗಳಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ವೀಡಿಯೊದಲ್ಲಿರುವ ವ್ಯಕ್ತಿ ‘ಸೈಯದ್ ಇರ್ಷಾದ್ ಅಹ್ಮದ್ ಅಲ್ ಭುಕಾರಿ’ ಎಂಬ ಮುಸ್ಲಿಂ ವಿದ್ವಾಂಸ. ಅವರು 2021 ರಲ್ಲಿ ಬಾಂಗ್ಲಾದೇಶದ ದಿನಜ್‌ಪುರದಲ್ಲಿ ಇಸ್ಲಾಂ ಧರ್ಮದ ಕುರಿತು ಭಾರತದ ಯತಿ ನರಸಿಂಹಾನಂದ ಸರಸ್ವತಿ ಅವರ ಕಾಮೆಂಟ್‌ಗಳಿಗೆ ಪ್ರತಿಕ್ರಿಯೆಯಾಗಿ ಇದನ್ನು ಹೇಳಿದ್ದಾರೆ. ಹಾಗಾಗಿ ಈ ಪೋಸ್ಟ್ ನಲ್ಲಿ ಮಾಡಿದ ಕ್ಲೇಮ್ ತಪ್ಪಾಗಿದೆ.
Their words, from the summary they publish with the rating.
In short
This claim spread on social media around 2 May 2024. FACTLY (India) looked into it and published its finding on 31 May 2024, 29 days later. Its rating was “FALSE”.
Where the claim appeared
- Facebook posthttps://www.facebook.com/permalink.php?story_fbid=pfbid02Qk4qJc9oCRG2QXhYoepy3ShgjMxBjcJu…
Links recorded by FACTLY. Some posts may have been deleted since.
This check was done by FACTLY, not by DoesItStand. We list it so you can find it. Their full evidence and reasoning are in their article.