Checked elsewhere / FACTLY

“ಶ್ರೀನಗರ ಪೊಲೀಸರು ಭಯೋತ್ಪಾದಕರನ್ನು ಬಂಧಿಸುತ್ತಿರುವ ವಿಡಿಯೋ.”
Social media posts Claim dated 14 Aug 2021.
FACTLY rated thisFALSE

What FACTLY found

ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವೀಡಿಯೋ ಬ್ರೆಜಿಲ್ ಪೊಲೀಸ್ ಸಿಬ್ಬಂದಿ 17 ವರ್ಷದ ಯುವ ಬೈಕ್ ಸವಾರನನ್ನು ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಬಂಧಿಸಿರುವುದನ್ನು ತೋರಿಸುತ್ತದೆ. ಈ ಘಟನೆ 2021 ಆಗಸ್ಟ್ 01 ರಂದು ಬ್ರೆಜಿಲ್‌ನ ಪೆರೋಲಾ ನಗರದಲ್ಲಿ ನಡೆಯಿತು. ಈ ವಿಡಿಯೋಗೂ ಶ್ರೀನಗರ ಪೊಲೀಸರಿಗೂ ಯಾವುದೇ ಸಂಬಂಧವಿಲ್ಲ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

Their words, from the summary they publish with the rating.

In short

This claim spread on social media around 14 August 2021. FACTLY (India) looked into it and published its finding on 9 September 2021, 26 days later. Its rating was “FALSE”.

Where the claim appeared

Links recorded by FACTLY. Some posts may have been deleted since.

This check was done by FACTLY, not by DoesItStand. We list it so you can find it. Their full evidence and reasoning are in their article.