“ಆಹಾರದ ಮೇಲೆ ಉಗುಳುವುದು ಹಲಾಲ್ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತದೆ ಎಂದು ಮುಸ್ಲಿಮರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.”
What FACTLY found
ಶಬರಿಮಲೆಯಲ್ಲಿ ನೈವೇದ್ಯ ಮತ್ತು ಪ್ರಸಾದ ತಯಾರಿಕೆಯಲ್ಲಿ ಹಲಾಲ್ ದೃಢಪಡಿಸಿದಹಾಳಾದ ಬೆಲ್ಲದ ಬಳಕೆಯ ಬಗ್ಗೆ ಶಬರಿಮಲೆ ಕ್ರಿಯಾ ಸಮಿತಿಯ ಪ್ರಧಾನ ಸಂಚಾಲಕರು ಕೇರಳ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಅದರಲ್ಲಿ, ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ಹಲಾಲ್ಅನ್ನು ಪ್ರಮಾಣೀಕರಿಸಲು ಲಾಲಾರಸ (ಬಾಯಿಯ ಜೊಲ್ಲು)ವು ಅವಶ್ಯಕ ಅಂಶವಾಗಿದೆ ಎಂದು ಮುಸ್ಲಿಂ ಸಮುದಾಯವು ಸಾರ್ವಜನಿಕವಾಗಿ ಘೋಷಿಸಿದೆ ಎಂದು ಆರೋಪಿಸಿದ್ದಾರೆ. ಇದು ಅರ್ಜಿದಾರರ ಆರೋಪವೇ ಹೊರತು ಮುಸ್ಲಿಂ ಸಮುದಾಯ ಈ ಆರೋಪವನ್ನು ಒಪ್ಪಿಕೊಂಡಿಲ್ಲ. ಆದರೆ ಆರೋಪ ಸತ್ಯವೆಂದು ವೈರಲ್ ಮಾಡಲಾಗಿದೆ. ಹಿಗಾಗಿ ಪೋಸ್ಟ್‌ನಲ್ಲಿ ಮಾಡಿ ಪ್ರತಿಪಾದನೆ ತಪ್ಪಾಗಿದೆ.
Their words, from the summary they publish with the rating.
In short
This claim spread on social media around 15 December 2021. FACTLY (India) looked into it and published its finding on 20 December 2021, 5 days later. Its rating was “FALSE”.
Where the claim appeared
Links recorded by FACTLY. Some posts may have been deleted since.
This check was done by FACTLY, not by DoesItStand. We list it so you can find it. Their full evidence and reasoning are in their article.