“ಡಚ್ ವಿದ್ಯಾರ್ಥಿಗಳಿಗೆ ಭಗವದ್ಗೀತೆ ತರಗತಿಗಳನ್ನು ಕಡ್ಡಾಯಗೊಳಿಸಲಾಗಿದೆ.”
Social media posts
Claim dated 27 Jun 2021.
FACTLY rated thisFALSE
What FACTLY found
ಡಚ್ ವಿದ್ಯಾರ್ಥಿಗಳಿಗೆ ಭಗವದ್ಗೀತೆ ತರಗತಿಗಳನ್ನು ಕಡ್ಡಾಯಗೊಳಿಸಲಾಗಿಲ್ಲ. ನೆದರ್ಲ್ಯಾಂಡ್ಸ್ದೇಶದ ಪ್ರಾಥಮಿಕ ಶಾಲೆಗಳಲ್ಲಿ ಕಡ್ಡಾಯವಾಗಿ ಕಲಿಸಬೇಕಾಗದ ವಿಷಯಗಳ ಪಟ್ಟಿಯಲ್ಲಿ ಭಗವದ್ಗೀತೆಯ ಉಲ್ಲೇಖವಿಲ್ಲ. ಆದ್ದರಿಂದ, ಪೋಸ್ಟ್ನಲ್ಲಿ ಮಾಡುತ್ತಿರುವ ಪ್ರತಿಪಾದನೆ ತಪ್ಪಾಗಿದೆ.
Their words, from the summary they publish with the rating.
Where the claim appeared
Links recorded by FACTLY. Some posts may have been deleted since.
This check was done by FACTLY, not by DoesItStand. We list it so you can find it. Their full evidence and reasoning are in their article.