Checked elsewhere / FACTLY

“ರಾಮ ಮಂದಿರವನ್ನು ನಿರ್ಮಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಹೇಳಿದ್ದಾರೆ.”
Social media posts Claim dated 21 Jul 2020.
FACTLY rated thisFALSE

What FACTLY found

ಕಪಿಲ್ ಸಿಬಲ್ ಅಂತಹ ಯಾವುದೇ ಹೇಳಿಕೆ ನೀಡಿಲ್ಲ. ಅಂತಹ ಹೇಳಿಕೆಯನ್ನು ಅವರು ಮಾಡಿದ್ದಾರೆ ಎಂದು ಖಚಿತಪಡಿಸುವುದಕ್ಕೆ ಯಾವುದೇ ವಿಶ್ವಾಸಾರ್ಹ ಮೂಲದಿಂದ ಮಾಹಿತಿ ದೊರಕಿಲ್ಲ. ಅಯೋಧ್ಯೆಯ ರಾಮಮಂದಿರ ವಿವಾದದಲ್ಲಿ ಸುಪ್ರೀಂ ಕೋರ್ಟ್ ನ ತೀರ್ಪಿನ ನಂತರ, ನ್ಯಾಯಾಲಯದ ತೀರ್ಪನ್ನು ಸ್ವಾಗತಿಸುವುದಾಗಿ ಕಪಿಲ್ ಸಿಬಲ್ ಹೇಳಿದ್ದಾರೆ. ಆದ್ದರಿಂದ ಪೋಸ್ಟ್ ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

Their words, from the summary they publish with the rating.

Where the claim appeared

Links recorded by FACTLY. Some posts may have been deleted since.

This check was done by FACTLY, not by DoesItStand. We list it so you can find it. Their full evidence and reasoning are in their article.