“ಕರ್ನಾಟಕ ಯೂತ್ ಕಾಂಗ್ರೆಸ್ ಕಚೇರಿಯನ್ನು ಇಸ್ಲಾಮಿಕ್ ಸಂಪ್ರದಾಯದಂತೆ ಪ್ರಾರ್ಥನೆ ಸಲ್ಲಿಸಿ ಉದ್ಘಾಟಿಸಲಾಗಿದೆ ಎಂದು ಪ್ರತಿಪಾದಿಸಲಾಗಿದೆ.”
What FACTLY found
ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ಫೋಟೋ ಅಧಿಕೃತವಾಗಿದ್ದು, ಫೋಟೋದಲ್ಲಿ ತೋರಿಸಿರುವಂತೆ ಕಾಂಗ್ರೆಸ್ ನಾಯಕರು ಇಸ್ಲಾಮಿಕ್ ಪ್ರಾರ್ಥನೆಗಳನ್ನು ಮಾಡಿದ್ದು ನಿಜ. ಆದರೆ ಅವರು ಇತರ ಧಾರ್ಮಿಕ ಪ್ರಾರ್ಥನೆಗಳನ್ನು ಸಹ ಮಾಡಿದ್ದಾರೆ. ಯುವ ಕಾಂಗ್ರೆಸ್ ಮುಖಂಡ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಕೆಪಿವೈಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಭವನದಲ್ಲಿ ಪೂಜೆ, ಹೋಮ ಹವನ ನಡೆಸಲಾಗಿದೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಮುಸ್ಲಿಂ ಸಂಪ್ರದಾಯದಂತೆ ಪ್ರಾರ್ಥನೆ ಮಾಡುತ್ತಿರುವ ಫೋಟೋವನ್ನು ಮಾತ್ರ ಆಯ್ಕೆ ಮಾಡಿಕೊಂಡು ಅದನ್ನು ಅಪಹಾಸ್ಯ ಮಾಡಲಾಗುತ್ತಿದೆ. ಹಾಗಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ವ...
Their words, from the summary they publish with the rating.
In short
This claim spread on social media around 1 February 2022. FACTLY (India) looked into it and published its finding on 18 February 2022, 17 days later. Its rating was “MISLEADING”.
Where the claim appeared
- Facebook posthttps://www.facebook.com/photo/?fbid=495642061979838&set=a.121704749373573
- Post on Xhttps://twitter.com/Shehzad_Ind/status/1488189353591709696
Links recorded by FACTLY. Some posts may have been deleted since.
This check was done by FACTLY, not by DoesItStand. We list it so you can find it. Their full evidence and reasoning are in their article.