“ಅಂಬೇಡ್ಕರ್ ಜಯಂತಿ ಆಚರಣೆಗೆ ಮುಸ್ಲಿಮರು ಇಟ್ಟಿಗೆ ಮತ್ತು ಕಲ್ಲು ತೂರಾಟ ನಡೆಸುವ ದೃಶ್ಯಗಳು.”
Social media posts
Claim dated 19 Apr 2023.
FACTLY rated thisFALSE
What FACTLY found
ಈ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ಏಪ್ರಿಲ್ 14, 2023 ರಂದು ಸಂಭವಿಸಿದೆ. ಭಾರತಿಯಾ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಶೋಭಾ ಯಾತ್ರೆಯಲ್ಲಿ ಭಾಗವಹಿಸಿದ್ದ ಜನರ ಮೇಲೆ ಕಲ್ಲು ತೂರಲಾಗಿದೆ ಎಂದು ವರದಿಯಾಗಿದೆ. ಈ ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ಪೊಲೀಸರು ಸ್ಥಳಕ್ಕೆ ತಲುಪಿ ಶಾಂತಿಯನ್ನು ಪುನಃಸ್ಥಾಪಿಸಿದರು ಮತ್ತು ಎಫ್ಐಆರ್ ದಾಖಲಿಸಲಾಗಿದೆ. ಎಫ್ಐಆರ್ನಲ್ಲರುವ ವ್ಯಕ್ತಿಗಳು ಯಾರು ಮುಸ್ಲಿಮರಲ್ಲ. ಆದ್ದರಿಂದ ಪೋಸ್ಟ್ ನಲ್ಲಿ ಮಾಡಿದ ಕ್ಲೇಮ್ ಸುಳ್ಳು.
Their words, from the summary they publish with the rating.
Where the claim appeared
Links recorded by FACTLY. Some posts may have been deleted since.
This check was done by FACTLY, not by DoesItStand. We list it so you can find it. Their full evidence and reasoning are in their article.