Checked elsewhere / FACTLY

“ಗೋಮೂತ್ರ ಉಪಯೋಗದಿಂದ ಕ್ಯಾನ್ಸರ್ ಸಂಪೂರ್ಣವಾಗಿ ಕಡಿಮೆಯಾಗಿದೆ ಎಂದು ಕಾಂಗ್ರೆಸ್ ಸಂಸದರೊಬ್ಬರು ರಾಜ್ಯಸಭೆಯಲ್ಲಿ ಮಾತನಾಡುತ್ತಿರುವ ದೃಶ್ಯಗಳು.”
Social media posts Claim dated 16 Oct 2021.
FACTLY rated thisMISLEADING

What FACTLY found

ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ವಿಡಿಯೊವನ್ನು ಎಡಿಟ್ ಮಾಡಲಾಗಿದೆ. ಇತ್ತೀಚೆಗೆ ನಿಧನರಾದ ಕಾಂಗ್ರೆಸ್ ರಾಜ್ಯಸಭಾ ಸಂಸದ ಆಸ್ಕರ್ ಫರ್ನಾಂಡೀಸ್ ಅವರು 2020 ರಲ್ಲಿ ರಾಜ್ಯಸಭೆಯಲ್ಲಿ ಮಾತನಾಡುತ್ತಾ, ಕ್ಯಾನ್ಸರ್ ಅನ್ನು ಜಯಿಸಿದ ವ್ಯಕ್ತಿಯೊಂದಿಗೆ ಹಂಚಿಕೊಂಡ ಅನುಭವವನ್ನು ವಿವರಿಸಿದ್ದರು. ಮೀರತ್‌ನ ಆಶ್ರಮವೊಂದರಲ್ಲಿ ಕೆಲಸ ಮಾಡುತ್ತಿರುವ ಚಾಲಕರೊಬ್ಬರು ಗೋಮೂತ್ರ ಉಪಯೋಗಿಸಿದ್ದರಿಂದ ಕ್ಯಾನ್ಸರ್ ಅನ್ನು ಜಯಿಸಿದ್ದಾಗಿ ತಿಳಿಸಿದ್ದರು ಎಂದು ಆಸ್ಕರ್ ಫರ್ನಾಂಡೀಸ್ ಹೇಳಿದ್ದರು. ಆದರೆ, ಆಸ್ಕರ್ ಫರ್ನಾಂಡೀಸ್ ಅವರಿಗೆ ಕ್ಯಾನ್ಸರ್ ಇದೆ ಅಥವಾ ಗೋಮೂತ್ರದಿಂದ ಕ್ಯಾನ್ಸರ್ ಕಡಿಮೆಯಾಗುತ್ತದೆ ಎಂದು ಎಲ್ಲಿಯೂ ಉಲ್ಲೇಖಿಸಿಲ್ಲ. ಆದ್...

Their words, from the summary they publish with the rating.

Where the claim appeared

Links recorded by FACTLY. Some posts may have been deleted since.

This check was done by FACTLY, not by DoesItStand. We list it so you can find it. Their full evidence and reasoning are in their article.