“ತನ್ನ ರಿಕ್ಷಾವನ್ನು ಸರ್ಕಾರಿ ಅಧಿಕಾರಿಗಳು ವಶಪಡಿಸಿಕೊಳ್ಳುತ್ತಿರುವಾಗ ಭಾರತದ ರಿಕ್ಷಾ ಚಾಲಕನೊಬ್ಬ ಅಳುತ್ತಿರುವ ವಿಡಿಯೋ.”
What FACTLY found
ವೀಡಿಯೊದಲ್ಲಿ ಅಳುತ್ತಿರುವ ವ್ಯಕ್ತಿ ಬಾಂಗ್ಲಾದೇಶದ ಡಾಕಾದಲ್ಲಿ ರಿಕ್ಷಾ ಎಳೆಯುವ ಫಜ್ಲೂರ್ ರಹಮಾನ್ . ‘05 ಅಕ್ಟೋಬರ್ 2020 ’ರಂದು ಡಾಕಾ ಮುನ್ಸಿಪಲ್ ಕಾರ್ಪೊರೇಷನ್ ಆತನ ರಿಕ್ಷಾವನ್ನು ವಶಪಡಿಸಿಕೊಳ್ಳುತ್ತಿದ್ದಂತೆ ಫಜ್ಲೂರ್ ರಹಮಾನ್ ಅಳತೊಡಗಿದ್ದಾನೆ. ಹಾಗಾಗಿ ಈ ಘಟನೆ ಭಾರತಕ್ಕೆ ಸಂಬಂಧಿಸಿಲ್ಲ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ಸುಳ್ಳಾಗಿದೆ.
Their words, from the summary they publish with the rating.
In short
This claim spread on social media around 10 October 2020. FACTLY (India) looked into it and published its finding on 28 October 2020, 18 days later. Its rating was “FALSE”.
Where the claim appeared
- Saved copy of the posthttps://archive.ph/Ytycq
Links recorded by FACTLY. Some posts may have been deleted since.
This check was done by FACTLY, not by DoesItStand. We list it so you can find it. Their full evidence and reasoning are in their article.