Checked elsewhere / FACTLY

“ಬಾಬಾ ರಾಮ್‌ದೇವ್‌ರವರು ಸ್ವತಃ ಆಸ್ಪತ್ರೆಗೆ ದಾಖಲಾಗಿ ವೆಂಟಿಲೇಟರ್ ಬೆಂಬಲದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.”
Social media posts Claim dated 9 May 2021.
FACTLY rated thisMISLEADING

What FACTLY found

ಇದು 2011 ರ ಹಳೆಯ ಚಿತ್ರವಾಗಿದೆ. ಆಗ ಭ್ರಷ್ಟಾಚಾರ ಮತ್ತು ಕಪ್ಪುಹಣದ ವಿರುದ್ಧ ಒಂಬತ್ತು ದಿನಗಳ ಉಪವಾಸ ಸತ್ಯಾಗ್ರಹದ ನಂತರ ಬಾಬಾ ರಾಮ್‌ದೇವ್ ಅವರನ್ನು ಡೆಹ್ರಾಡೂನ್‌ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿ ವೆಂಟಿಲೇಟರ್ ಬೆಂಬಲದಲ್ಲಿದ್ದಾರೆ ಎಂದು ಹೇಳುವ ಯಾವುದೇ ಇತ್ತೀಚಿನ ಸುದ್ದಿ ಲೇಖನಗಳು ಅಥವಾ ಯಾವುದೇ ಮಾಹಿತಿಯಿಲ್ಲ. ಆದ್ದರಿಂದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪು ದಾರಿಗೆಳೆಯುವಂತಿದೆ.

Their words, from the summary they publish with the rating.

Where the claim appeared

Links recorded by FACTLY. Some posts may have been deleted since.

This check was done by FACTLY, not by DoesItStand. We list it so you can find it. Their full evidence and reasoning are in their article.