Checked elsewhere / FACTLY

“ತೆಲಂಗಾಣದ ಅಂಬರ್‌ಪೇಟ್‌ನ ರಸ್ತೆಯಲ್ಲಿ ಮುಸ್ಲಿಮರು ನಮಾಜ್ ಮಾಡಲು ಅಡ್ಡಿಪಡಿಸಿದ ಬಿಜೆಪಿ ಶಾಸಕ ರಾಜಾ ಸಿಂಗ್ ಅವರನ್ನು ಇತ್ತೀಚೆಗೆ ಬಂಧಿಸಿರುವ ವೀಡಿಯೊ.”
Social media posts Claim dated 21 Dec 2021.
FACTLY rated thisFALSE

What FACTLY found

ಈ ವೀಡಿಯೋದಲ್ಲಿರುವ ದೃಶ್ಯಗಳು ಮೇ 2019 ರಲ್ಲಿ ಸಂಭವಿಸಿದ ಘಟನೆಗೆ ಸಂಬಂಧಿಸಿದ್ದಾಗಿವೆ. ಜಮೀನಿನಲ್ಲಿ ಮಸೀದಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಘರ್ಷಣೆಗಳು ನಡೆದಿದ್ದು, ಅದರ ಮಾಲೀಕತ್ವಕ್ಕಾಗಿ ಎರಡು ಬಣಗಳ ನಡುವೆ ಗಲಾಟೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಶಾಸಕ ರಾಜಾ ಸಿಂಗ್ ಅವರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದ್ದರು. ಈಗ ವೈರಲ್ ಆದ ವೀಡಿಯೊ ಈ ಘಟನೆಗೆ ಸಂಬಂಧಿಸಿದ್ದಾಗಿದೆ. ಹಾಗೆಯೆ ಮುಸ್ಲಿಮರು ರಸ್ತೆಗಳಲ್ಲಿ ಪ್ರಾರ್ಥನೆ ಸಲ್ಲಿಸುವುದಕ್ಕೂ ಈ ವೀಡಿಯೋಗೂ ಯಾವುದೇ ಸಂಬಂಧವಿಲ್ಲ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

Their words, from the summary they publish with the rating.

Where the claim appeared

Links recorded by FACTLY. Some posts may have been deleted since.

This check was done by FACTLY, not by DoesItStand. We list it so you can find it. Their full evidence and reasoning are in their article.