“ನಟಿ ಶ್ರೀದೇವಿ ಅವರಿಗೆ ಬಲವಂತವಾಗಿ ಮಾದಕ ದ್ರವ್ಯ ನೀಡಲಾಗಿತ್ತು. ಅವರ ಸಾವು ಸ್ವಾಭಾವಿಕವಲ್ಲ ಎಂದು ಹೇಳಿದ ಮರಣೋತ್ತರ ವರದಿ.”
What FACTLY found
ನಟಿ ಶ್ರೀದೇವಿ ಪ್ರಜ್ಞೆ ಕಳೆದುಕೊಂಡು ನಂತರ ಸ್ನಾನದ ತೊಟ್ಟಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ದುಬೈ ಮೀಡಿಯಾ ಆಫಿಸ್ ಟ್ವೀಟ್ ಮಾಡಿ ದೃಢಪಡಿಸಿದೆ. ಸಂಬಂಧಿತ ದಾಖಲೆಗಳೊಂದಿಗೆ ಹಲವಾರು ಸುದ್ದಿಸಂಸ್ಥೆಗಳು ಕೂಡಾ ಇದನ್ನೇ ದೃಢಪಟಿಸಿದೆ. ಇದಲ್ಲದೆ, ನಾವು ವೈರಲ್ ಡಾಕ್ಯುಮೆಂಟ್ಅನ್ನು ಸೂಕ್ಷ್ಮವಾಗಿ ಗಮನಿಸಿದರೆ, ಈ ಡಾಕ್ಯುಮೆಂಟ್ ಅಧಿಕೃತವಲ್ಲ ಎಂದು ಸ್ಪಷ್ಟಪಡಿಸುವ ಅನೇಕ ಕಾಗುಣಿತ ಮತ್ತು ವ್ಯಾಕರಣ ತಪ್ಪುಗಳು ಇದರಲ್ಲಿ ಕಂಡುಕೊಳ್ಳಬಹುದು. ಆದ್ದರಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವೈರಲ್ ಪೋಸ್ಟ್‌ನ ಪ್ರತಿಪಾದನೆ ತಪ್ಪಾಗಿದೆ.
Their words, from the summary they publish with the rating.
In short
This claim spread on social media around 14 September 2020. FACTLY (India) looked into it and published its finding on 28 September 2020, 14 days later. Its rating was “FALSE”.
Where the claim appeared
- Facebook posthttps://www.facebook.com/photo.php?fbid=10219345123592052&set=gm.1661805727315878&type=3&…
Links recorded by FACTLY. Some posts may have been deleted since.
This check was done by FACTLY, not by DoesItStand. We list it so you can find it. Their full evidence and reasoning are in their article.