Checked elsewhere / FACTLY

“‘ ಕಿಸಾನ್ ಮಹಾಪಂಚಾಯತ್ ಕಾರ್ಯಕ್ರಮದಲ್ಲಿ ರೈತರು ಎಲ್ಲೆಂದರಲ್ಲಿ ಮದ್ಯವನ್ನು ಸೇವಿಸುತ್ತಿರುವ ದೃಶ್ಯಗಳು.”
Social media posts Claim dated 14 Sep 2021.
FACTLY rated thisFALSE

What FACTLY found

ಪೋಸ್ಟ್‌ನಲ್ಲಿ ಹಂಚಿಕೊಂಡ ವಿಡಿಯೋ ಪಂಜಾಬ್ ರಾಜ್ಯದ ಕಾಂಕೆ ಕಲಾನ್ ಗ್ರಾಮದಲ್ಲಿ ಸೆಪ್ಟೆಂಬರ್ 06, 2021ರಂದು ನಡೆದ ‘ಬಾಬಾ ರೋಡ್ ಷಾ ಜಿ’ ಮೇಳಕ್ಕೆ ಸಂಬಂಧಿಸಿದ ದೃಶ್ಯಗಳಾಗಿವೆ. ಈ ವಿಡಿಯೋ ಕಿಸಾನ್ ಮಹಾಪಂಚಾಯತ್ ಕಾರ್ಯಕ್ರಮಕ್ಕೆ ಸಂಬಂಧಿಸಿದಿರುವುದಿಲ್ಲ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡುತ್ತಿರುವ ಪ್ರತಿಪಾದನೆ ತಪ್ಪಾಗಿದೆ.

Their words, from the summary they publish with the rating.

Where the claim appeared

Links recorded by FACTLY. Some posts may have been deleted since.

This check was done by FACTLY, not by DoesItStand. We list it so you can find it. Their full evidence and reasoning are in their article.