Checked elsewhere / FACTLY

“ಅಕ್ಕಿ ಗಿರಣಿಯಲ್ಲಿ ಪ್ಲಾಸ್ಟಿಕ್ ಅಕ್ಕಿಯನ್ನು ತಯಾರಿಸುತ್ತಿರುವ ವಿಡಿಯೊ.”
Social media posts Claim dated 25 Nov 2021.
FACTLY rated thisFALSE

What FACTLY found

ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ವೀಡಿಯೊ ಕೊರಿಯಾ ಮೂಲದ ಕಂಪನಿಯಲ್ಲಿ ‘ಪ್ಲಾಸ್ಟಿಕ್ ಗ್ರ್ಯಾನ್ಯುಲೇಷನ್’(ಪ್ಲಾಸ್ಟಿಕ್‌ ಕಣಗಳ ಉತ್ಪಾದನಾ ಪ್ರಕ್ರಿಯೆ) ಪ್ರಕ್ರಿಯೆಯನ್ನು ತೋರಿಸುತ್ತದೆ. ಹಲವಾರು ಪ್ಲಾಸ್ಟಿಕ್ ಉತ್ಪಾದನಾ ಕಂಪನಿಗಳು ಮರು-ಬಳಕೆ ಮಾಡಿದ ಸಣ್ಣ ಪ್ಲಾಸ್ಟಿಕ್ ಕಣಗಳನ್ನು ಉತ್ಪಾದಿಸುತ್ತವೆ. ಸರಕುಗಳನ್ನು ಸಂಗ್ರಹಣೆ ಮತ್ತು ಸಾಗಾಣಿಕೆ ಮಾಡುವ ಸಮಯದಲ್ಲಿ ಅದು ಒಡೆಯದಿರಲು ಮತ್ತು ಮುರಿಯದೇ ಇರಲು ಬೇಕಾಗಿ ಕುಶನ್ ಮಾಡಲು ಬಳಸಬಹುದು. ಈ ವಿಡಿಯೋದಲ್ಲಿ ಪ್ಲಾಸ್ಟಿಕ್ ಅಕ್ಕಿ ಉತ್ಪಾದನೆಯಾಗುತ್ತಿಲ್ಲ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

Their words, from the summary they publish with the rating.

Where the claim appeared

Links recorded by FACTLY. Some posts may have been deleted since.

This check was done by FACTLY, not by DoesItStand. We list it so you can find it. Their full evidence and reasoning are in their article.