Checked elsewhere / FACTLY

“ಕರ್ನಾಟಕ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ನಾಯಕರ ಕಾರಿನಲ್ಲಿ ಜನರು ಇವಿಎಂಗಳನ್ನು ನಾಶಪಡಿಸುತ್ತಿರುವ ದೃಶ್ಯಗಳು.”
Social media posts Claim dated 20 May 2023.
FACTLY rated thisFALSE

What FACTLY found

ಈ ದೃಶ್ಯಗಳು ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ಚುನಾವಣೆಯವು. ಅಧಿಕಾರಿಗಳು ಇವಿಎಂಗಳನ್ನು ಟ್ಯಾಂಪರಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಯಿಂದ ಪ್ರಭಾವಿತರಾದ ವಿಜಯಪುರ ಜಿಲ್ಲೆಯ ಮಸಬಿನಾಳ ಗ್ರಾಮಸ್ಥರು ಚುನಾವಣಾಧಿಕಾರಿಗಳು ಕರ್ತವ್ಯ ನಿರತ ವಾಹನಗಳಲ್ಲಿ ಸಾಗಿಸುತ್ತಿದ್ದ ಚುನಾವಣಾ ಸಾಮಗ್ರಿಗಳನ್ನು ಧ್ವಂಸಗೊಳಿಸಿದ್ದಾರೆ. ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಪತ್ರಿಕಾ ಟಿಪ್ಪಣಿಯಲ್ಲಿ ಯಾವುದೇ ರಾಜಕೀಯ ಪಕ್ಷದ ಉಲ್ಲೇಖವಿಲ್ಲ. ಆದ್ದರಿಂದ ಪೋಸ್ಟ್‌ನಲ್ಲಿ ಮಾಡಿದ ಕ್ಲೇಮ್ ತಪ್ಪಾಗಿದೆ.

Their words, from the summary they publish with the rating.

In short

This claim spread on social media around 20 May 2023. FACTLY (India) looked into it and published its finding on 23 May 2023, 3 days later. Its rating was “FALSE”.

Where the claim appeared

Links recorded by FACTLY. Some posts may have been deleted since.

This check was done by FACTLY, not by DoesItStand. We list it so you can find it. Their full evidence and reasoning are in their article.