Checked elsewhere / FACTLY

“ಬಿಜೆಪಿ ಆಳ್ವಿಕೆಯಲ್ಲಿ ದೇಶಾದ್ಯಂತ ಮಹಿಳೆಯರ ಮೇಲೆ ಅಪರಾಧಗಳು ಹೆಚ್ಚುತ್ತಿರುವುದನ್ನು ವಿರೋಧಿಸಿ ದೇಹಕ್ಕೆ ಕಬ್ಬಿಣದ ಮುಳ್ಳುತಂತಿ ಸುತ್ತಿಕೊಂಡು ಈ ಮಹಿಳೆ ಪ್ರತಿಭಟನೆ ನಡೆಸುತ್ತಿದ್ದಾರೆ.”
Social media posts Claim dated 30 Sep 2020.
FACTLY rated thisFALSE

What FACTLY found

ಆ ಫೋಟೊದಲ್ಲಿರವು ಮಹಿಳೆಯು ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿಲ್ಲ. ಆ ಮಹಿಳೆಯ ಶ್ರೀಲಂಕಾದವರಾಗಿದ್ದು ಪಾಕ್ ಜಲಸಂಧಿ ಮೂಲದ ಒಸರಿಯಾ ಶೈಲಿಯ ಉಡುಪನ್ನು ಪ್ರದರ್ಶಿಸುತ್ತಿದ್ದಾರೆ. ಹಾಗಾಗಿ ಮೇಲಿನ ಪ್ರತಿಪಾದನೆ ಸುಳ್ಳಾಗಿದೆ.

Their words, from the summary they publish with the rating.

Where the claim appeared

Links recorded by FACTLY. Some posts may have been deleted since.

This check was done by FACTLY, not by DoesItStand. We list it so you can find it. Their full evidence and reasoning are in their article.