Checked elsewhere / FACTLY

“ಎಎಪಿಯ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಫೋಟೋ.”
Social media posts Claim dated 29 Mar 2022.
FACTLY rated thisMISLEADING

What FACTLY found

ರಾಘವ್ ಚಡ್ಡಾ ಅವರ ಫೋಟೋವನ್ನು ಎಡಿಟ್ ಮಾಡಲಾಗಿದೆ ಮತ್ತು ಮೇಕಪ್ ಸೇರಿಸಲಾಗಿದೆ. ಆಮ್ ಆದ್ಮಿ ಪಕ್ಷದ ಸದಸ್ಯ ಮತ್ತು ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಫೋಟೋ ಲ್ಯಾಕ್ಮೆ ಫ್ಯಾಶನ್ ವೀಕ್ 2022 ರಂದು ಭಾಗವಹಿದ್ದ ಸಂದರ್ಭದಲ್ಲಿ ಸೆರೆಹಿಡಿಯಲಾಗಿದೆ. ಆದರೆ ಅವರು ಅಲ್ಲಿ ಮಾಡೆಲ್‌ಆಗಿ ಭಾಗವಹಿಸಿರಲಿಲ್ಲ ಬದಲಿಗೆ ಫ್ಯಾಶನ್ ಡಿಸೈನರ್ ಆಗಿರುವ ಅವರ ಸೋದರ ಮಾವನ ಆಹ್ವಾನದ ಮೇಲೆ ಭಾಗವಹಿಸಿದ್ದರು. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

Their words, from the summary they publish with the rating.

Where the claim appeared

Links recorded by FACTLY. Some posts may have been deleted since.

This check was done by FACTLY, not by DoesItStand. We list it so you can find it. Their full evidence and reasoning are in their article.