“ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆಗಳನ್ನು ಕೂಗುತ್ತಿರುವ ದೇಶದ್ರೋಹಿಗಳ ಮನೆಗಳನ್ನು ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರ ನೆಲಸಮ ಮಾಡಿದ ದೃಶ್ಯಗಳು.”
What FACTLY found
ಉಜ್ಜಯಿನಿ ನಗರದ ಮಹಾಕಲ್ ಮಾರ್ಗದಲ್ಲಿರುವ ಸರ್ಕಾರಿ ಭೂಮಿಯಲ್ಲಿ ನಿರ್ಮಿಸಿದ್ದ ಮನೆಗಳನ್ನು ಉಜ್ಜಯಿನಿ ಜಿಲ್ಲೆಯ ಅಧಿಕಾರಿಗಳು ಇತ್ತೀಚೆಗೆ ನೆಲಸಮಗೊಳಿಸಿದ್ದರು. ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾಗಿರುವ ವೀಡಿಯೊ ಈ ಘಟನೆಗೆ ಸಂಬಂಧಿಸಿದ ದೃಶ್ಯಗಳನ್ನು ತೋರಿಸುತ್ತದೆ. ಸೆಪ್ಟೆಂಬರ್ 2020 ರಲ್ಲಿ, ಸುಪ್ರೀಂ ಕೋರ್ಟ್ ಸರ್ಕಾರಿ ಭೂಮಿಯಲ್ಲಿ ನಿರ್ಮಿಸಲಾದ ಈ ಅಕ್ರಮ ಮನೆಗಳನ್ನು ತೆರವುಗೊಳಿಸಲು ಆದೇಶಿಸಿತ್ತು. ಇತ್ತೀಚೆಗೆ ನಡೆದ ಮೊಹರಂ ಮೆರವಣಿಗೆಯಲ್ಲಿ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದ್ದಾರೆ ಎನ್ನುವುದಕ್ಕೂ, ಈ ವಿಡಿಯೋಕ್ಕೂ ಯಾವುದೇ ಸಂಬಂಧವಿಲ್ಲ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
Their words, from the summary they publish with the rating.
In short
This claim spread on social media around 29 August 2021. FACTLY (India) looked into it and published its finding on 15 September 2021, 17 days later. Its rating was “MISLEADING”.
Where the claim appeared
- Facebook posthttps://www.facebook.com/watch/?v=237474381614121
Links recorded by FACTLY. Some posts may have been deleted since.
This check was done by FACTLY, not by DoesItStand. We list it so you can find it. Their full evidence and reasoning are in their article.