“ಮಿರ್ಜಾಪುರದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಹಿಂದೂ ಮಹಿಳೆಯರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ವಿಡಿಯೋ.”
What FACTLY found
ಪೋಸ್ಟ್‌ನಲ್ಲಿ ಹಂಚಿಕೊಂಡ ಘಟನೆಯು ಜನವರಿ 2022 ರಲ್ಲಿ ಉತ್ತರ ಪ್ರದೇಶದ ಮಿರ್ಜಾಪುರದ ಕೊತ್ವಾಲಿ ಕತ್ರಾ ಪ್ರದೇಶದಲ್ಲಿ ನಡೆದಿದೆ. ಈ ಘಟನೆಯಲ್ಲಿ ಹಲ್ಲೆ ಮಾಡಿದ ವ್ಯಕ್ತಿ ಮತ್ತು ಸಂತ್ರಸ್ತರು ಇಬ್ಬರೂ ಮುಸ್ಲಿಂ ಸಮುದಾಯಕ್ಕೆ ಸೇರಿದವರು. ಮಿರ್ಜಾಪುರ ಪೊಲೀಸರು ಈ ಮಾಹಿತಿಯನ್ನು 06 ಏಪ್ರಿಲ್ 2022 ರಂದು ಟ್ವೀಟ್ ಮೂಲಕ ದೃಢಪಡಿಸಿದ್ದಾರೆ. ಈ ಘಟನೆಯಲ್ಲಿ ಯಾವುದೇ ಕೋಮು ವೈಷಮ್ಯದ ಹಿನ್ನಲೆ ಇಲ್ಲ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
Their words, from the summary they publish with the rating.
In short
This claim spread on social media around 6 April 2022. FACTLY (India) looked into it and published its finding on 27 April 2022, 21 days later. Its rating was “FALSE”.
Where the claim appeared
Links recorded by FACTLY. Some posts may have been deleted since.
This check was done by FACTLY, not by DoesItStand. We list it so you can find it. Their full evidence and reasoning are in their article.