Checked elsewhere / FACTLY

“ವಿದೇಶದಲ್ಲಿ ಉತ್ಖನನ ನಡೆಸಿದಾಗ ಮಹಾಭಾರತದ ರಥದ ದೃಶ್ಯಗಳು ಪತ್ತೆಯಾಗಿವೆ.”
Social media posts Claim dated 10 Nov 2022.
FACTLY rated thisFALSE

What FACTLY found

ವೀಡಿಯೊದಲ್ಲಿನ ದೃಶ್ಯಗಳು ಚೀನಾದ ಆನ್ ಯಾಂಗ್ ನಗರದ ಸಮೀಪವಿರುವ “ಯಿನ್ ಕ್ಸು” ವಸ್ತುಸಂಗ್ರಹಾಲಯದ್ದಾಗಿದೆ. ಇಲ್ಲಿನ ಪುರಾತನ ಸಮಾಧಿಗಳಲ್ಲಿ ಮಾನವ ಮೂಳೆಗಳ ಜೊತೆಗೆ ರಥದ ಚಕ್ರಗಳು, ವಿವಿಧ ಆಭರಣಗಳು ಮತ್ತು ಪಾತ್ರೆಗಳು ಸಹ ಕಂಡುಬಂದಿವೆ. ಇವುಗಳು 3300 ವರ್ಷಗಳಷ್ಟು ಹಳೆಯದಾದ ಶಾಂಗ್ ರಾಜವಂಶಕ್ಕೆ ಸೇರಿದವು ಎಂದು ಯುನೆಸ್ಕೋ ಗುರುತಿಸಿದೆ. ಜೊತೆಗೆ ಈ ವಸ್ತುಸಂಗ್ರಹಾಲಯದಲ್ಲಿ ಅನೇಕ ಪುರಾತನ ರಥಗಳನ್ನು ಸಹ ಕಾಣಬಹುದು. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿರುವ ಪ್ರತಿಪಾದನೆ ತಪ್ಪಾಗಿದೆ.

Their words, from the summary they publish with the rating.

In short

This claim spread on social media around 10 November 2022. FACTLY (India) looked into it and published its finding on 22 November 2022, 12 days later. Its rating was “FALSE”.

Where the claim appeared

Links recorded by FACTLY. Some posts may have been deleted since.

This check was done by FACTLY, not by DoesItStand. We list it so you can find it. Their full evidence and reasoning are in their article.