“ಮಲಬಾರ್ ಚಾರಿಟೇಬಲ್ ಟ್ರಸ್ಟ್ ಮುಸ್ಲಿಂ ವಿದ್ಯಾರ್ಥಿಗಳಿಗೆ ಮಾತ್ರ ಶಿಕ್ಷಣಕ್ಕಾಗಿ ವಿದ್ಯಾರ್ಥಿವೇತನದ ಸಹಾಯವನ್ನು ನೀಡುತ್ತದೆ.”
What FACTLY found
ಮಲಬಾರ್ ಗೋಲ್ಡ್ ಮತ್ತು ಡೈಮಂಡ್ ವ್ಯವಹಾರದ ಭಾಗವಾಗಿರುವ ಮಲಬಾರ್ ಚಾರಿಟೇಬಲ್ ಟ್ರಸ್ಟ್ ಜಾತಿ ಮತ್ತು ಧರ್ಮದ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ವಿತರಿಸುವುದಿಲ್ಲ. ಅರ್ಹತೆ ಮತ್ತು ಕುಟುಂಬದ ಆರ್ಥಿಕ ಪರಿಸ್ಥಿತಿಗಳ ಆಧಾರದ ಮೇಲೆ ಮಲಬಾರ್ ಚಾರಿಟೇಬಲ್ ಟ್ರಸ್ಟ್ ಸಂಸ್ಥೆಯ ವಿದ್ಯಾರ್ಥಿವೇತನಕ್ಕೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಮಲಬಾರ್ ಚಾರಿಟಬಲ್ ಟ್ರಸ್ಟ್ ಮುಸ್ಲಿಮರಿಗೆ ಮಾತ್ರ ವಿದ್ಯಾರ್ಥಿವೇತನವನ್ನು ನೀಡುತ್ತದೆ ಎಂದು ತಪ್ಪಾಗಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಕ್ಲೇಮ್ ತಪ್ಪಾಗಿದೆ.
Their words, from the summary they publish with the rating.
In short
This claim spread on social media around 3 February 2023. FACTLY (India) looked into it and published its finding on 6 February 2023, 3 days later. Its rating was “FALSE”.
Where the claim appeared
- Facebook posthttps://www.facebook.com/permalink.php?story_fbid=pfbid0k2Y96RHD1NMMsSZW2pbgQxCLf2seDCptd…
Links recorded by FACTLY. Some posts may have been deleted since.
This check was done by FACTLY, not by DoesItStand. We list it so you can find it. Their full evidence and reasoning are in their article.