“ಕಾಂಗ್ರೆಸ್ ಪಕ್ಷದ ರಾಜಕೀಯದಲ್ಲಿ’ಪ್ರತಿಯೊಬ್ಬ ಪುರುಷನಿಗೂ ಮಹಿಳೆಯರಿರುವುದು ಅಗತ್ಯ ಮತ್ತು ಸಹಜ’ ಎಂದು ರಾಹುಲ್ ಗಾಂಧಿಯವರು ಭಾಷಣದಲ್ಲಿ ಹೇಳಿದ್ದಾರೆ.”
What FACTLY found
ಮಹಿಳಾ ಕಾಂಗ್ರೆಸ್ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಮಹಿಳೆಯರಿಗೆ ಅವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಮಹಿಳೆಯರಿಗೆ ಆರ್‌ಎಸ್‌ಎಸ್ ಮತ್ತು ಕಾಂಗ್ರೆಸ್ ಪಕ್ಷದ ಧೋರಣೆಯನ್ನು ಎತ್ತಿ ತೋರಿಸುವ ನಿಟ್ಟಿನಲ್ಲಿ ಈ ಟೀಕೆಗಳನ್ನು ರಾಹುಲ್ ಗಾಂಧಿ ಮಾಡಿದ್ದಾರೆ. ಆರೆಸ್ಸೆಸ್ ಮಹಿಳೆಯರನ್ನು ತುಳಿಯುತ್ತದೆ. ಆದರೆ ಕಾಂಗ್ರೆಸ್ ಮಹಿಳಾ ಸಬಲೀಕರಣಕ್ಕೆ ವೇದಿಕೆಯನ್ನು ನೀಡುತ್ತದೆ ಎಂದಿದ್ದಾರೆ. ಮೇಲಾಗಿ, ಈ ಭಾಷಣದಲ್ಲಿ ಎಲ್ಲಿಯೂ ರಾಹುಲ್ ಗಾಂಧಿ, ಮಹಾತ್ಮಾ ಗಾಂಧೀ ಮತ್ತು ಮಹಿಳೆಯರನ್ನು ಅವಮಾನಿಸಿಲ್ಲ. ಆದುದರಿಂದ ಪೋಸ್ಟ್ ಮೂಲಕ ಏನು ಹೇಳಲಾಗುತ್ತಿದೆಯೋ ಅದು ತಪ್ಪಾಗಿದೆ.
Their words, from the summary they publish with the rating.
In short
This claim spread on social media around 16 September 2021. FACTLY (India) looked into it and published its finding on 8 October 2021, 22 days later. Its rating was “MISLEADING”.
Where the claim appeared
Links recorded by FACTLY. Some posts may have been deleted since.
This check was done by FACTLY, not by DoesItStand. We list it so you can find it. Their full evidence and reasoning are in their article.