“ಭಾರತವು ಶ್ರೇಷ್ಠ ಹಿಂದೂ ರಾಷ್ಟ್ರವಾಗಿದೆ, ಆದರೆ ಜಾತ್ಯತೀತತೆಯು ಭಾರತವನ್ನು ಮತ್ತು ಅದರ ಶ್ರೇಷ್ಠತೆಯನ್ನು ನಾಶಪಡಿಸುತ್ತಿದೆ. ಹಿಂದುತ್ವದಿಂದ ಮಾತ್ರ ಭಾರತವನ್ನು ಉಳಿಸಬಹುದು” ಎಂದು ದಲೈ ಲಾಮಾರವರು ಹೇಳಿದ್ದಾರೆ.”
What FACTLY found
“ಭಾರತವು ಶ್ರೇಷ್ಠ ಹಿಂದೂ ರಾಷ್ಟ್ರವಾಗಿದೆ, ಆದರೆ ಜಾತ್ಯತೀತತೆಯು ಭಾರತವನ್ನು ಮತ್ತು ಅದರ ಶ್ರೇಷ್ಠತೆಯನ್ನು ನಾಶಪಡಿಸುತ್ತಿದೆ. ಹಿಂದುತ್ವವು ಮಾತ್ರ ಭಾರತವನ್ನು ಉಳಿಸಬಲ್ಲದು” ಎಂದು ದಲೈಲಾಮಾರವರು ಹೇಳಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳು ಕಂಡುಬಂದಿಲ್ಲ. ಬದಲಿಗೆ ದಲೈಲಾಮಾ ರವರು ಜಾತ್ಯತೀತತೆಯ ಆಚರಣೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇದು ವಿನಾಯಿತಿಗಳ ಹೊರತಾಗಿ ಭಾರತಕ್ಕೆ ಉತ್ತಮ ಫಲಿತಾಂಶಗಳನ್ನು ನೀಡಿದೆ ಎಂದು ಹೇಳಿದ್ದಾರೆ. ಆದ್ದರಿಂದ ಪೋಸ್ಟ್ ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
Their words, from the summary they publish with the rating.
In short
This claim spread on social media around 30 November 2021. FACTLY (India) looked into it and published its finding on 12 December 2021, 12 days later. Its rating was “FALSE”.
Where the claim appeared
Links recorded by FACTLY. Some posts may have been deleted since.
This check was done by FACTLY, not by DoesItStand. We list it so you can find it. Their full evidence and reasoning are in their article.