“ರಸ್ತೆಗಳಲ್ಲಿ ನಮಾಜ್ ಮಾಡಿದ್ದಕ್ಕಾಗಿ ಉತ್ತರ ಪ್ರದೇಶ ಪೊಲೀಸರು ಮುಸ್ಲಿಮರನ್ನು ಥಳಿಸುತ್ತಿರುವ ವಿಡಿಯೊಗಳು.”
What FACTLY found
ಈ ವಿಡಿಯೋಗಳಲ್ಲಿ ಪೊಲೀಸರು ಲಾಠಿಚಾರ್ಜ್ ಮಾಡುತ್ತಿರುವುದು ರಸ್ತೆಯಲ್ಲಿ ಪ್ರಾರ್ಥನೆ ಮಾಡಿರುವುದಕ್ಕಾಗಿ ಅಲ್ಲ. ಮಿಲಾದ್-ಉನ್-ನಬಿ ಮೆರವಣಿಗೆಯ ಸಂದರ್ಭದಲ್ಲಿ ಮಧ್ಯಪ್ರದೇಶದ ಜಬಲ್ಪುರ ಮತ್ತು ಬರ್ವಾನಿ ಪ್ರದೇಶಗಳಲ್ಲಿ ಇತ್ತೀಚೆಗೆ ನಡೆದ ಗಲಭೆಗೆ ಸಂಬಂಧಿಸಿದ ವಿಡಿಯೊಗಳು ಇವು. ಇದರಲ್ಲಿ ಪೊಲೀಸರು ಲಾಠಿಚಾರ್ಜ್ ಮಾಡಿ ಹಲವರನ್ನು ಬಂಧಿಸಿದ್ದಾರೆ. ಈ ಘಟನೆಗಳನ್ನು ಎಲ್ಲಾ ಪ್ರಮುಖ ಸುದ್ದಿ ಸಂಸ್ಥೆಗಳು ವರದಿ ಮಾಡಿದ್ದವು. ಇತ್ತೀಚಿನ ದಿನಗಳಲ್ಲಿ ರಸ್ತೆಯಲ್ಲಿ ನಮಾಜ್ ಸಲ್ಲಿಸಿದ್ದಕ್ಕೆ ಪೊಲೀಸರು ಥಳಿಸಿದ ಪ್ರಕರಣಗಳು ವರದಿಯಾಗಿಲ್ಲ. ಹಾಗಾಗಿ ಪೋಸ್ಟ್ ಮೂಲಕ ಹೇಳಿರುವುದು ತಪ್ಪಾಗಿದೆ.
Their words, from the summary they publish with the rating.
Where the claim appeared
- Facebook posthttps://www.facebook.com/100068042440903/videos/962259961165959/
- Facebook posthttps://www.facebook.com/permalink.php?story_fbid=590885475583169&id=100039851648129
Links recorded by FACTLY. Some posts may have been deleted since.
This check was done by FACTLY, not by DoesItStand. We list it so you can find it. Their full evidence and reasoning are in their article.