“ಕ್ವಾರಂಟೈನ್ ಕೇಂದ್ರ ಒಂದರಲ್ಲಿ ದಲಿತ ಮಹಿಳೆ ಅಡುಗೆ ಮಾಡಿದ್ದಾರೆ ಎಂದು ಸಿರಾಜ್ ಅಹ್ಮದ್ ಮತ್ತು ಬುಜೌಲಿ ಕುರ್ದ್ ಆಹಾರ ಸೇವಿಸಲು ನಿರಾಕರಿಸಿದ್ದಾರೆ.”
What FACTLY found
ಈ ವಿಡಿಯೋವನ್ನು ಬಿಹಾರದ ಕ್ವಾರಂಟೈನ್ ಕೇಂದ್ರದಲ್ಲಿ ಸೆರೆಹಿಡಿಯಲಾಗಿದೆ. ವಿಡಿಯೋದಲ್ಲಿ ಕಾಣುವ ಯುವಕರು ಅಡುಗೆ ಮಾಡುವ ಮಹಿಳೆಯರಿಗೆ ಸಾಮಾಜಿಕ ಅಂತರ ಅನುಸರಿಸುವುದನ್ನು ಬಿಟ್ಟು ಹತ್ತಿರದಿಂದ ಊಟ ಬಡಿಸುವಂತೆ ತಾಕೀತು ಮಾಡಿದ್ದಾರೆ. ಇದಕ್ಕೆ ಮಹಿಳೆಯರು ಒಪ್ಪದಿದ್ದಾಗ ಬೆಂಚಿನ ಮೇಲಿರುವ ಊಟವನ್ನು ಒದ್ದಿದ್ದಾರೆ. ಈ ಘಟನೆಯಲ್ಲಿ ದಲಿತ ಕೋನ ಇಲ್ಲವೇ ಇಲ್ಲ. ಇದಕ್ಕಾಗಿ ಪಂಕಜ್, ಮನೋಜ್ ಮತ್ತು ಅಶೋಕ್ ಎಂಬ ಮೂವರ ಮೇಲೆ ಎಫ್.ಐ.ಆರ್ ದಾಖಲಾಗಿದೆ. ಇನ್ನೊಂದು ಪ್ರಕರಣದಲ್ಲಿ ಉತ್ತರ ಪ್ರದೇಶದ ಬುಜೌಲಿ ಗ್ರಾಮದ ನಿವಾಸಿ ಸಿರಾಜ್ ಅಹ್ಮದ್, ಅಲ್ಲಿನ ಕ್ವಾರಂಟೈನ್ ಕೇಂದ್ರನಲ್ಲಿ ದಲಿತ ಮಹಿಳೆ ಅಡುಗೆ ತಯಾರಿಸಿದ ಕಾರಣಕ್ಕೆ ಆಹಾರ ಸ...
Their words, from the summary they publish with the rating.
In short
This claim spread on social media around 21 May 2020. FACTLY (India) looked into it and published its finding on 14 June 2020, 24 days later. Its rating was “MISLEADING”.
Where the claim appeared
Links recorded by FACTLY. Some posts may have been deleted since.
This check was done by FACTLY, not by DoesItStand. We list it so you can find it. Their full evidence and reasoning are in their article.