“ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗಳ ಕುರಿತು ನ್ಯಾಷನಲ್ ಜಿಯಾಗ್ರಫಿಕ್ ನಿಯತಕಾಲಿಕೆಯ ಮುಖಪುಟದ ಫೋಟೋ.”
What FACTLY found
ಇದು ಎಡಿಟ್ ಮಾಡಿರುವ ಚಿತ್ರವಾಗಿದೆ. ನ್ಯಾಷನಲ್ ಜಿಯಾಗ್ರಫಿಕ್ ತನ್ನ ಪತ್ರಿಕೆಯ ಮುಖಪುಟದಲ್ಲಿ ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಸಂಬಂಧಿಸಿದ ಫೋಟೋವನ್ನು ಪ್ರಕಟಿಸಿಲ್ಲ. ಅಲ್ಲದೆ, ಮುಖಪುಟದಲ್ಲಿ ಉಲ್ಲೇಖಿಸಲಾದ ಲೇಖನಗಳು ಕೂಡಾ ನ್ಯಾಷನಲ್ ಜಿಯಾಗ್ರಫಿಕ್ ನಿಯತಕಾಲಿಕದಲ್ಲಿ ಇತ್ತೀಚಿನ ಸಂಚಿಕೆಗಳಲ್ಲಿ ಕಂಡುಬಂದಿಲ್ಲ. ಆದ್ದರಿಂದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
Their words, from the summary they publish with the rating.
In short
This claim spread on social media around 4 January 2021. FACTLY (India) looked into it and published its finding on 11 January 2021, 7 days later. Its rating was “FALSE”.
Where the claim appeared
Links recorded by FACTLY. Some posts may have been deleted since.
This check was done by FACTLY, not by DoesItStand. We list it so you can find it. Their full evidence and reasoning are in their article.