“ಪಿಒಕೆ ಇಂಡಿಯಾದ ಭಾಗವಾಗಿದೆ ಮತ್ತು ನಾವು ಅದನ್ನು ಶೀಘ್ರದಲ್ಲೇ ವಶಪಡಿಸಿಕೊಳ್ಳುತ್ತೇವೆ ಎಂದು ಅಜಿತ್ ದೋವಲ್ ಅವರು ಟ್ವೀಟ್ ಮಾಡಿದ್ದಾರೆ.”
Social media posts
Claim dated 25 Jun 2021.
FACTLY rated thisFALSE
What FACTLY found
ಭಾರತದ ಪ್ರಧಾನ ಮಂತ್ರಿಯ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರಿಗೆ ಅಧಿಕೃತ ಟ್ವಿಟರ್ ಖಾತೆ ಇಲ್ಲ, ಆದ್ದರಿಂದ ಅವರು ಸ್ವತಃ ಯಾವುದೇ ಟ್ವೀಟ್ಗಳನ್ನು ಮಾಡಲು ಸಾಧ್ಯವಿಲ್ಲ. ಪಿಒಕೆ ಕುರಿತು ಅಜಿತ್ ದೋವಲ್ ಅವರು ನೀಡಿದ ಅಂತಹ ಯಾವುದೇ ಹೇಳಿಕೆಗೆ ಸಂಬಂಧಿಸಿದಂತೆ ಇತ್ತೀಚಿಗೆ ಯಾವುದೇ ಸುದ್ದಿ ಲೇಖನಗಳು ಪ್ರಕಟವಾಗಿಲ್ಲ. ಆದ್ದರಿಂದ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
Their words, from the summary they publish with the rating.
Where the claim appeared
Links recorded by FACTLY. Some posts may have been deleted since.
This check was done by FACTLY, not by DoesItStand. We list it so you can find it. Their full evidence and reasoning are in their article.