“ಈ ಹಿಂದೆ ಬೈಕ್ ಕಳ್ಳತನ ಮಾಡಿದ್ದಕ್ಕಾಗಿ ಭಗವಂತ್ ಮಾನ್ ಮತ್ತು ಆತನ ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದರು ಎಂದು ಹೇಳಲಾಗಿರುವ ಫೋಟೋ.”
Social media posts
Claim dated 1 Apr 2022.
FACTLY rated thisFALSE
What FACTLY found
ಭಗವಂತ್ ಮಾನ್ ಅವರ ಸ್ನೇಹಿತರೊಂದಿಗೆ ಇರುವ ಈ ಚಿತ್ರವನ್ನು ಹೋಳಿ ಸಂದರ್ಭದಲ್ಲಿ ಸೆರೆಹಿಡಿಯಲಾಗಿದೆ. ವೈರಲ್ ಚಿತ್ರವು ಹೋಳಿ ಹಬ್ಬಕ್ಕೆ ಸಂಬಂಧಿಸಿದೆ ಎಂಬ ವಿವರಣೆಯೊಂದಿಗೆ ಪಂಜಾಬಿ ಗಾಯಕ ಮತ್ತು ನಟ ಕರಮ್ಜಿತ್ ಅನ್ಮೋಲ್ ಅದೇ ಫೋಟೋವನ್ನು ಹಂಚಿಕೊಂಡಿದ್ದಾರೆ. ಆದ್ದರಿಂದ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
Their words, from the summary they publish with the rating.
Where the claim appeared
Links recorded by FACTLY. Some posts may have been deleted since.
This check was done by FACTLY, not by DoesItStand. We list it so you can find it. Their full evidence and reasoning are in their article.