“ಭಾರತದ ಓಟಗಾರ್ತಿ ಹಿಮಾ ದಾಸ್ CWG 2022 ರಲ್ಲಿ ಮಹಿಳೆಯರ 400-ಮೀಟರ್ ಓಟದಲ್ಲಿ ಚಿನ್ನದ ಪದಕವನ್ನು ಗೆದ್ದಿದ್ದಾರೆ.”
What FACTLY found
ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವೀಡಿಯೊವು ವಿಶ್ವ ಅಥ್ಲೆಟಿಕ್ಸ್ U-20 ಚಾಂಪಿಯನ್‌ಶಿಪ್ ನ 2018 ರ ಹಳೆಯ ವಿಡಿಯೋ ಆಗಿದೆ. 2018 ರಲ್ಲಿ IAAF ವಿಶ್ವ ಅಂಡರ್-20 ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ನಡೆದ ಮಹಿಳೆಯರ 400-ಮೀಟರ್ ಓಟದಲ್ಲಿ ಹಿಮಾ ದಾಸ್ ಚಿನ್ನದ ಪದಕವನ್ನು ಗೆದ್ದಿದ್ದರು, ಮತ್ತು ಅಥ್ಲೆಟಿಕ್ಸ್ ಜೂನಿಯರ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಇತಿಹಾಸ ನಿರ್ಮಿಸಿದ್ದರು. 06 ಆಗಸ್ಟ್ 2022 ರಂದು CWG 2022 ರಲ್ಲಿ ಮಹಿಳೆಯರ 400-ಮೀಟರ್ ಓಟದಲ್ಲಿ ಹಿಮಾ ದಾಸ್ ಭಾಗವಹಿಸಿದ್ದರು. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.
Their words, from the summary they publish with the rating.
In short
This claim spread on social media around 30 July 2022. FACTLY (India) looked into it and published its finding on 19 August 2022, 20 days later. Its rating was “MISLEADING”.
Where the claim appeared
Links recorded by FACTLY. Some posts may have been deleted since.
This check was done by FACTLY, not by DoesItStand. We list it so you can find it. Their full evidence and reasoning are in their article.