“ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಅವರೊಂದಿಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಸೂರ್ಯ ಕಾಂತ್ ಮತ್ತು JB ಪರ್ದಿವಾಲಾ ಅವರ ಫೋಟೋ”
Social media posts
Claim dated 4 Jul 2022.
FACTLY rated thisFALSE
What FACTLY found
ಪೋಸ್ಟ್ ಮಾಡಿದ ಫೋಟೋದಲ್ಲಿ ಸುಪ್ರೀಂ ನ್ಯಾಯಾಧೀಶರಾದ ಸೂರ್ಯ ಕಾಂತ್ ಮತ್ತು ಜೆಬಿ ಪರ್ದಿವಾಲಾ ಇಲ್ಲ. ಫೋಟೋದಲ್ಲಿರುವ ವ್ಯಕ್ತಿಗಳು – ಪ್ರಣಯ್ ರಾಯ್, ರಾಧಿಕಾ ರಾಯ್, ಪಿ ತಿಯಾಗ ರಾಜನ್, ಬೃಂದಾ ಕಾರಟ್, ಪ್ರಕಾಶ್ ಕಾರಟ್, ಎನ್ ರಾಮ್ ಮತ್ತು ದೀಪಾಲಿ ಸಿಕಂದ್. ಆದ್ದರಿಂದ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.
Their words, from the summary they publish with the rating.
In short
This claim spread on social media around 4 July 2022. FACTLY (India) looked into it and published its finding on 28 July 2022, 24 days later. Its rating was “FALSE”.
Where the claim appeared
Links recorded by FACTLY. Some posts may have been deleted since.
This check was done by FACTLY, not by DoesItStand. We list it so you can find it. Their full evidence and reasoning are in their article.